ರಾಜ್ಯ ಮಟ್ಟದ ತೆಂಗಿನಕಾಯಿಗೆ ಗುಂಡು ಹಾರಿಸುವ ಸ್ಪರ್ಧೆ

ನಾಪೋಕ್ಲು, ಅ. ೧೦: ನಾಪೋಕ್ಲು ಗ್ಯಾಲನ್ಸ್ ಶೂರ‍್ಸ್ ವತಿಯಿಂದ ನಾಪೋಕ್ಲು ಚೆರಿಯಪರಂಬು ಜನರಲ್ ಕೆ.ಎಸ್.ತಿಮ್ಮಯ್ಯ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ ತೆಂಗಿನಕಾಯಿಗೆ ಗುಂಡು ಹಾರಿಸುವ ರಾಜ್ಯ ಮಟ್ಟದ ಸ್ಪರ್ಧೆಯ ಪಾಯಿಂಟ್

ವಿದ್ಯುತ್ ಸ್ಪರ್ಶಗೊಂಡು ೨ ಜಾನುವಾರುಗಳು ಸಾವು

ಸೋಮವಾರಪೇಟೆ, ಅ. ೧೦: ವಿದ್ಯುತ್ ಕಂಬದಿAದ ತುಂಡಾಗಿ ಬಿದ್ದಿದ್ದ ತಂತಿಗಳನ್ನು ಸ್ಪರ್ಶಿಸಿ ಎರಡು ಜಾನುವಾರುಗಳು ಸಾವನ್ನಪ್ಪಿರುವ ಘಟನೆ ತಾಲೂಕಿನ ಚಿಕ್ಕಾರ ಗ್ರಾಮದಲ್ಲಿ ನಡೆದಿದ್ದು, ಅದೃಷ್ಟವಶಾತ್ ಜಾನುವಾರುಗಳ ಮಾಲೀಕ

ಮಡಿಕೇರಿಯಲ್ಲಿ ಸಂಭ್ರಮದ ಈದ್ ಮಿಲಾದ್ ಮೆರವಣಿಗೆ ಅನ್ನದಾನ

ಮಡಿಕೇರಿ, ಅ. ೯: ಮುಸಲ್ಮಾನ ಬಾಂಧವರ ಪವಿತ್ರ ಆಚರಣೆಗಳಲ್ಲಿ ಒಂದಾದ ಈದ್ ಮಿಲಾದ್ ಅನ್ನು ಜಿಲ್ಲಾ ಕೇಂದ್ರ ಮಡಿಕೇರಿಯಲ್ಲಿ ಸಂಭ್ರಮದಿAದ ಆಚರಿಸಲಾಯಿತು. ಈ ಪ್ರಯುಕ್ತ ಜಾಮೀಯಾ ಮಸೀದಿ

ಜಿಲ್ಲೆಯಲ್ಲಿ ಪ್ರಥಮ ಬಾರಿಗೆ ‘ಆಶಾ ಡೇ’

ಮುಳ್ಳೂರು, ಅ. ೯: ಸಮಾಜದಲ್ಲಿ ಆಶಾ ಕಾರ್ಯಕರ್ತೆಯರ ನಿಸ್ವಾರ್ಥ ಸೇವೆಗೆ ಗೌರವ ನೀಡುವ ಸಲುವಾಗಿ ಕೊಡಗು ಜಿಲ್ಲೆಯಲ್ಲಿ ಪ್ರಥಮ ಬಾರಿಗೆ ಆಲೂರುಸಿದ್ದಾಪುರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ‘ಆಶಾ