ಮ್ಯಾಟ್ ಕಬಡ್ಡಿ ವಿ ಸವೆನ್ ಚಾಂಪಿಯನ್ *ಗೋಣಿಕೊಪ್ಪ, ಅ. ೯: ಶಿವಾಜಿ ಯುವ ಸೇನೆ ೪೪ನೇ ವರ್ಷದ ದಸರಾ ಜನೋತ್ಸವದ ಅಂಗವಾಗಿ ಆಯೋಜಿಸಿದ ಪ್ರಥಮ ವರ್ಷದ ಜಿಲ್ಲಾ ಮಟ್ಟದ ಮ್ಯಾಟ್ ಕಬಡ್ಡಿ ಪಂದ್ಯಾಟದಲ್ಲಿ ಅಕ್ಷಯ್
ವಿನಾಯಕ ಕೊಡವ ಕೇರಿ ಕೈಲ್ ಪೊಳ್ದ್ ಸಂತೋಷ ಕೂಟಮಡಿಕೇರಿ, ಅ. ೯: ಮಡಿಕೇರಿಯ ವಿನಾಯಕ ಕೊಡವ ಕೇರಿಯ ವತಿಯಿಂದ ಕೊಡವ ಸಮಾಜ ಸಭಾಂಗಣದಲ್ಲಿAದು ಕೈಲ್ ಪೊಳ್ದ್ ಸಂತೋಷ ಕೂಟ ಕಾರ್ಯಕ್ರಮ ನಡೆಯಿತು. ಕೇರಿಯ ಅಧ್ಯಕ್ಷ ಕುಡುವಂಡ
ರಸ್ತೆ ಅಭಿವೃದ್ಧಿಗೆ ಆಗ್ರಹಿಸಿ ಇಂದು ಪ್ರತಿಭಟನೆ ಪರ ವಿರೋಧ ಸೋಮವಾರಪೇಟೆ, ಅ.೯: ಮಸಗೋಡು-ಕಣಿವೆ ರಸ್ತೆ ಅಭಿವೃದ್ಧಿಗೆ ಆಗ್ರಹಿಸಿ ತಾ. ೧೦ರಂದು (ಇಂದು) ಪ್ರತಿಭಟನೆ ನಡೆಸಲು ರಸ್ತೆ ಅಭಿವೃದ್ಧಿ ಹೋರಾಟ ಸಮಿತಿ ಮುಂದಾಗಿದ್ದು, ಬೆಳಿಗ್ಗೆ ೧೦ ಗಂಟೆಗೆ ಅಂಬೇಡ್ಕರ್
ಕುಶಾಲನಗರದಲ್ಲಿ ವಾಲ್ಮೀಕಿ ಜಯಂತಿ ಕಣಿವೆ, ಅ. ೯: ಕುಶಾಲನಗರ ತಾಲೂಕು ಆಡಳಿತ, ತಾಲೂಕು ಸಮಾಜ ಕಲ್ಯಾಣ ಇಲಾಖೆ ಹಾಗೂ ಕೊಡಗು ಜಿಲ್ಲಾ ವಾಲ್ಮೀಕಿ ನಾಯಕ ಕ್ಷೇಮಾಭಿವೃದ್ಧಿ ಸಂಘದ ಸಂಯುಕ್ತ ಆಶ್ರಯದಲ್ಲಿ ಸುಂದರನಗರದ
ಕೊಡಗನ್ನು ಅತಿವೃಷ್ಟಿ ಪೀಡಿತ ಜಿಲ್ಲೆಯೆಂದು ಘೋಷಿಸಲು ಕಾಂಗ್ರೆಸ್ ಆಗ್ರಹ ಮಡಿಕೇರಿ ಅ. ೯: ಕೊಡಗು ಜಿಲ್ಲೆಯಲ್ಲಿ ಪ್ರಸಕ್ತ ವರ್ಷ ವಾಡಿಕೆಗಿಂತ ಅತಿ ಹೆಚ್ಚು ಮಳೆ ಹಾಗೂ ಅಲ್ಪಾವಧಿಯಲ್ಲಿ ಸುರಿದ ಧಾರಾಕಾರ ಮಳೆಯಿಂದ ಕಾಫಿ, ಅಡಿಕೆ, ಕಾಳುಮೆಣಸು ಸೇರಿದಂತೆ