ಭಾರತ್ ಜೋಡೋ ಯಾತ್ರೆಯಲ್ಲಿ ಸುಗ್ಗಿ ಕುಣಿತದ ಆಕರ್ಷಣೆಸೋಮವಾರಪೇಟೆ, ಅ. ೭: ಕಾಂಗ್ರೆಸ್ ಪಕ್ಷದ ಮುಖಂಡ, ಕೇರಳ ವಯನಾಡ್ ಕ್ಷೇತ್ರದ ಸಂಸದ ರಾಹುಲ್ ಗಾಂಧಿ ಅವರ ನೇತೃತ್ವದಲ್ಲಿ ನಡೆಯುತ್ತಿರುವ ಭಾರತ್ ಜೋಡೋ ಯಾತ್ರೆಯಲ್ಲಿ ಒಕ್ಕಲಿಗ ಗೌಡ
ಬಸ್ಪಾಸ್ ಯೋಜನೆಗೆ ಚಾಲನೆಮಡಿಕೇರಿ, ಅ. ೭: ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ವತಿಯಿಂದ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿ
ಕಿಗ್ಗಟ್ಟ್ನಾಡ್ ಹಿರಿಯ ನಾಗರಿಕ ವೇದಿಕೆಯ ಮಹಾಸಭೆಪೊನ್ನಂಪೇಟೆ, ಅ. ೭: ಪೊನ್ನಂಪೇಟೆ ಕಿಗ್ಗಟ್ಟ್ ನಾಡ್ ಹಿರಿಯ ನಾಗರಿಕ ವೇದಿಕೆಯ ವಾರ್ಷಿಕ ಮಹಾಸಭೆಯು ಇಲ್ಲಿನ ಇಗ್ಗುತಪ್ಪ ಸೌಹಾರ್ದ ಬ್ಯಾಂಕ್‌ನ ಸಭಾಂಗಣದಲ್ಲಿ ವೇದಿಕೆಯ ಅಧ್ಯಕ್ಷ ಕೊಟ್ಟುಕತ್ತೀರ ಸೋಮಣ್ಣ
ಸಾರ್ವಜನಿಕರ ಸಹಕಾರಕ್ಕೆ ಡಿವೈಎಸ್ಪಿ ಮನವಿ ಕುಶಾಲನಗರ, ಅ. ೭: ಕುಶಾಲನಗರ ಪಟ್ಟಣವನ್ನು ಅಪರಾಧ ಮುಕ್ತ ಪಟ್ಟಣವನ್ನಾಗಿಸಲು ಸಾರ್ವಜನಿಕರ ಸಹಕಾರ ಅತ್ಯಗತ್ಯ ಎಂದು ಸೋಮವಾರಪೇಟೆ ಉಪ ವಿಭಾಗದ ಪೊಲೀಸ್ ಉಪ ಅಧೀಕ್ಷಕ ಆರ್. ಗಂಗಾಧರಪ್ಪ
ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಕ್ಷೀಣವಾಯಿತೇ ಕೊಡಗಿನ ಧ್ವನಿಮಡಿಕೇರಿ, ಅ. ೭: ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಾಗಿ ಕೊಡಗಿನಲ್ಲಿ ನಡೆದಿದ್ದ ಹೋರಾಟ ಕಡಿಮೆಯೇನಲ್ಲ. ಇಂಥದ್ದೇ ಅಭಿಯಾನ ಇತ್ತೀಚೆಗೆ ಉತ್ತರ ಕನ್ನಡ ಜಿಲ್ಲೆಯಲ್ಲೂ ನಡೆದಿತ್ತು. ಅಲ್ಲಿಯವರು ಬೇಡಿಕೆ ಈಡೇರಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.