ವೀರಾಜಪೇಟೆ ಪೊಲೀಸ್ ಠಾಣೆಯಲ್ಲಿ ಆಯುಧ ಪೂಜೆ

ವೀರಾಜಪೇಟೆ, ಅ. ೭: ಆಯುಧ ಪೂಜೆ ಅಂಗವಾಗಿ ವೀರಾಜಪೇಟೆ ನಗರ ಮತ್ತು ಗ್ರಾಮಾಂತರ ಠಾಣೆಯನ್ನು ಮದುವಣಗಿತ್ತಿಯಂತೆ ಅಲಂಕಾರ ಮಾಡಲಾಗಿತ್ತು. ಠಾಣೆಯಲ್ಲಿ ಆಯುಧ ಪೂಜೆ ಮತ್ತು ಚಾಮುಂಡೇಶ್ವರಿ ಪೂಜೆಯನ್ನು ಸಲ್ಲಿಸಲಾಯಿತು.

ಪ್ರತಿಭೆ ಅನಾವರಣಕ್ಕೆ ಎನ್ಎಸ್ಎಸ್ ಸಹಕಾರಿ

ವೀರಾಜಪೇಟೆ, ಅ. ೭: ವಿದ್ಯಾರ್ಥಿ ಜೀವನದಲ್ಲಿ ಎನ್.ಎಸ್.ಎಸ್ ಎನ್.ಸಿ.ಸಿ ಸೇರಿದಂತೆ ಇಂತಹ ಹಲವು ಶಿಬಿರಗಳಲ್ಲಿ ಪಾಲ್ಗೊಳ್ಳುವುದರಿಂದ ವಿದ್ಯಾರ್ಥಿಗಳಲ್ಲಿ ನಾಯಕತ್ವದ ಗುಣ ಹಾಗೂ ನಮ್ಮಲ್ಲಿರುವ ಸುಪ್ತ ಪ್ರತಿಭೆಯನ್ನು ಹೊರತರಲು

ಮಹಾಬಲೇಶ್ವರ ಭಟ್ ದತ್ತಿ ಉಪನ್ಯಾಸ ಕಾರ್ಯಕ್ರಮ

ವೀರಾಜಪೇಟೆ, ಅ. ೭: ಮಡಿಕೇರಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಮೂರ್ನಾಡು ವಿದ್ಯಾಸಂಸ್ಥೆಯಲ್ಲಿ ದಿವಂಗತ ಮಹಾಬಲೇಶ್ವರ ಭಟ್ ದತ್ತಿ ಉಪನ್ಯಾಸ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ

ಪ್ರಾಥಮಿಕ ಶಿಕ್ಷಕರ ನೇಮಕಾತಿ ದಾಖಲಾತಿ ಪರಿಶೀಲನೆ

ಮಡಿಕೇರಿ, ಅ. ೭: ೨೦೨೨ರ ಪದವೀಧರ ಪ್ರಾಥಮಿಕ ಶಿಕ್ಷಕರ ನೇಮಕಾತಿಯ ೧:೨ ರಂತೆ ತಾತ್ಕಾಲಿಕ ಪರಿಶೀಲನಾ ಪಟ್ಟಿಯಲ್ಲಿರುವ ಅಭ್ಯರ್ಥಿಗಳ ಮೂಲ ದಾಖಲಾತಿ ಪರಿಶೀಲನೆಯು ಮಡಿಕೇರಿಯ ಶಾಲಾ ಶಿಕ್ಷಣ