ಶ್ರೀ ದಕ್ಷಿಣ ಮಾರಿಯಮ್ಮ ಸನ್ನಿಧಿಯಲ್ಲಿ ಧಾರ್ಮಿಕ ಕಾರ್ಯವೀರಾಜಪೇಟೆ, ಅ. ೩: ನವರಾತ್ರಿಯ ಅಂಗವಾಗಿ ಇಲ್ಲಿನ ಶ್ರೀ ದಕ್ಷಿಣ ಮಾರಿಯಮ್ಮ ದೇವಾಲಯದಲ್ಲಿ ಚಂಡಿಕಾ ಹೋಮ ನೆರವೇರಿಸಲಾಯಿತು. ತೆಲುಗರ ಬೀದಿಯ ಶ್ರೀ ದಕ್ಷಿಣಾ ಮಾರಿಯಮ್ಮ ದೇವಾಲಯದಲ್ಲಿ ನವರಾತ್ರಿಯ
ದಲಿತ ಮುಖಂಡರುಗಳ ಸಾರ್ವಜನಿಕ ಸಭೆ ಶನಿವಾರಸಂತೆ, ಅ. ೩: ಶನಿವಾರಸಂತೆ ಪೊಲೀಸ್ ಠಾಣೆಯ ಸಭಾಂಗಣದಲ್ಲಿ ದಲಿತ ಮುಖಂಡರುಗಳ ಸಾರ್ವಜನಿಕ ಸಭೆಯ ಅಧ್ಯಕ್ಷತೆಯನ್ನು ಡಿವೈಎಸ್ಪಿ ಆರ್.ವಿ. ಗಂಗಾದರಪ್ಪ ವಹಿಸಿ ಮಾತನಾಡಿದರು. ಸಂವಿಧಾನದ ೧೭ನೇ ಪರಿಚ್ಛೇದ ಕಾನೂನಿನ
ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನಮಡಿಕೇರಿ, ಅ. ೩: ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ೩೪೮೪ ಸಶಸ್ತç ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಅಕ್ಟೋಬರ್ ೩೧ ರವರೆಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು.
ಕೂಡಿಗೆಯಲ್ಲಿ ನವರಾತ್ರಿ ಪೂಜ್ಯೋತ್ಸವಕೂಡಿಗೆ, ಅ. ೩: ಕೂಡಿಗೆ ದಂಡಿನಮ್ಮ ತಾಯಿ ನವರಾತ್ರಿ ಪೂಜಾ ಸೇವಾ ಸಮಿತಿಯ ವತಿಯಿಂದ ನವರಾತ್ರಿ ಪೂಜಾ ಕಾರ್ಯಕ್ರಮವು ದೇವಿಗೆ ಹೋಮ ಹವನ, ಅಭಿಷೇಕ್ ಸೇರಿದಂತೆ ವಿಶೇಷ
ಸರಕಾರದ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಳ್ಳಲು ಕರೆವೀರಾಜಪೇಟೆ, ಅ. ೩: ಕಟ್ಟಡ ಮತ್ತು ಅಸಂಘಟಿತ ಕಾರ್ಮಿಕರು ಸರ್ಕಾರ ನೀಡುತ್ತಿರುವ ಸೌಲಭ್ಯ ಗಳನ್ನು ಸದುಪಯೋಗಪಡಿಸಿ ಕೊಳ್ಳುವ ಮೂಲಕ ತಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡು ವಂತಾಗಬೇಕು