ಸಿದ್ದಾಪುರ ಸರಕಾರಿ ಶಾಲೆಯಲ್ಲಿ ಕಸಾಪ ದತ್ತಿ ಉಪನ್ಯಾಸ ಕಾರ್ಯಕ್ರಮಮಡಿಕೇರಿ, ಅ. ೨: ಸಿದ್ದಾಪುರ ಸರಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ದತ್ತಿ ಉಪನ್ಯಾಸ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಶಾಲೆಯ
ಭಗಂಡೇಶ್ವರ ಕೊಡವ ಸಂಘದಿAದ ಕೈಲ್ಪೊಳ್ದ್ ಮಡಿಕೇರಿ, ಅ. ೨: ಮಡಿಕೇರಿಯ ಶ್ರೀ ಭಗಂಡೇಶ್ವರ ಕೊಡವ ಅಭಿವೃದ್ಧಿ ಸಂಘದಿAದ ಕೈಲ್‌ಪೊಳ್ದ್ ಸಂತೋಷಕೂಟ ಕಾರ್ಯಕ್ರಮ ಇತ್ತೀಚೆಗೆ ಕೊಡವ ಸಮಾಜದ ಸಭಾಂಗಣದಲ್ಲಿ ನಡೆಯಿತು. ಸಂಘದ ಅಧ್ಯಕ್ಷ ಮುಂಡAಡ ಬಿ.
ಹುದುಗೂರುವಿನಲ್ಲಿ ನವರಾತ್ರಿ ಪೂಜೆಕೂಡಿಗೆ, ಅ. ೨: ಕೂಡಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುದುಗೂರು ಗ್ರಾಮದಲ್ಲಿರುವ ಶ್ರೀ ಉಮಾಮಹೇಶ್ವರ ಕ್ಷೇತ್ರದಲ್ಲಿ ತಾ. ೨೬ ರಿಂದ ನವರಾತ್ರಿ ಪೂಜಾ ಕಾರ್ಯಕ್ರಮಗಳು ಆರಂಭಗೊAಡಿವೆ. ನವರಾತ್ರಿಯ ಅಂಗವಾಗಿ
ಮಡಿಕೇರಿ ನಗರ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಸಭೆಮಡಿಕೇರಿ, ಅ. ೨: ಕೋಮು ವಾದದ ಮೂಲಕ ಸಮಾಜವನ್ನು ಒಡೆಯುವ ಷಡ್ಯಂತ್ರಗಳು ನಡೆ ಯುತ್ತಿದ್ದು, ಈ ಬಗ್ಗೆ ಜನ ಜಾಗೃತ ರಾಗಬೇಕು. ಸಮಾಜವನ್ನು ಒಗ್ಗೂಡಿ ಸುವ ಕಾರ್ಯವನ್ನು
ಹುದುಗೂರುವಿನಲ್ಲಿ ಮೃತ್ಯುಂಜಯ ಹೋಮಕೂಡಿಗೆ, ಅ. ೨: ಕೂಡಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುದುಗೂರು ಗ್ರಾಮದಲ್ಲಿರುವ ಶ್ರೀ ಉಮಾಮಹೇಶ್ವರ ದೇವಾಲಯ ಆವರಣದಲ್ಲಿ ಶ್ರೀ ಮಾತಾದೇವಿಯ ಸನ್ನಿಧಿಯಲ್ಲಿ ನವರಾತ್ರಿ ಅಂಗವಾಗಿ ವಿಶೇಷ ಪೂಜೆ