ಬ್ರಹ್ಮಕಲಶೋತ್ಸವ ಅಂಗವಾಗಿ ಧಾರ್ಮಿಕ ಕಾರ್ಯ ಕಣಿವೆ, ಫೆ. ೬: ಕುಶಾಲನಗರ ತಾಲೂಕಿನ ಬಸಿರುಗುಪ್ಪೆ ಗ್ರಾಮದ ಬಸವೇಶ್ವರ ದೇವಾಲಯ ಸೇವಾ ಟ್ರಸ್ಟ್ ವತಿಯಿಂದ ನೂತನವಾಗಿ ಭದ್ರಕಾಳಿ, ಭಂಟ, ನಾಗನಕಟ್ಟೆ, ಮಾರಿಯಮ್ಮ ಮತ್ತು ಗುಳಿಗ ದೇವರುಗಳ
ನಿಡ್ತ ಪ್ರೌಢಶಾಲೆಯಲ್ಲಿ ಮಕ್ಕಳ ಸಂತೆ ಶನಿವಾರಸAತೆ, ಫೆ ೬: ಸಮೀಪದ ನಿಡ್ತ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ಮಕ್ಕಳ ಸಂತೆ ನಡೆಯಿತು. ವಿದ್ಯಾರ್ಥಿಗಳು ತಮ್ಮ ಮನೆಯ ಆವರಣದಲ್ಲಿ, ಹೊಲ-ಗದ್ದೆಗಳಲ್ಲಿ ಬೆಳೆದಿದ್ದ ಸೊಪ್ಪು, ವಿವಿಧ ಬಗೆಯ ತರಕಾರಿ,
ರಾಷ್ಟçಮಟ್ಟದ ನೃತ್ಯ ಸ್ಪರ್ಧೆ ಸ್ಟೆಪ್ ಅಪ್ ಪ್ರಥಮ ಮಡಿಕೇರಿ, ಫೆ. ೬: ಗೋಣಿಕೊಪ್ಪದಲ್ಲಿ ಇತ್ತೀಚೆಗೆ ಕೂರ್ಗ್ ಸೈಕ್ಲೋನ್ ಡ್ಯಾನ್ಸ್ ಇನ್‌ಸ್ಟಿಟ್ಯೂಟ್ ಆಯೋಜಿಸಿದ್ದ ರಾಷ್ಟçಮಟ್ಟದ ನೃತ್ಯ ಸ್ಪರ್ಧೆಯಲ್ಲಿ ವಿವಿಧ ರಾಜ್ಯ ಮತ್ತು ಜಿಲ್ಲೆಗಳಿಂದ ಹಲವಾರು ತಂಡಗಳು ಭಾಗವಹಿಸಿದ್ದು,
ಕಾನೂನು ಅರಿವು ನೆರವು ಶಿಬಿರ ಮಡಿಕೇರಿ, ಫೆ. ೬: ವಿಶೇಷಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯು ಹಿರಿಯ ನಾಗರಿಕರಿಗಾಗಿ ಕೇಂದ್ರ ಪ್ರಾಯೋಜಿತ ಅಟಲ್ ವಯೋ ಅಭ್ಯುದಯ ಯೋಜನೆಯಡಿ ಕೇಂದ್ರ ಸರ್ಕಾರದ ಯೋಜನೆಯನ್ನು
ತೋಳೂರುಶೆಟ್ಟಳ್ಳಿಯಲ್ಲಿ ಮಕ್ಕಳ ಗ್ರಾಮ ಸಭೆ ಸೋಮವಾರಪೇಟೆ, ಫೆ. ೬: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ತೋಳೂರುಶೆಟ್ಟಳ್ಳಿ ಗ್ರಾಮ ಪಂಚಾಯಿತಿ, ಸಿ.ಎಂ.ಸಿ.ಎA. ಸಂಸ್ಥೆ ಬೆಂಗಳೂರು ಹಾಗೂ ನಾವು ಪ್ರತಿಷ್ಠಾನ ಕೊಡಗು ಇವರ ಸಹಯೋಗದಲ್ಲಿ