ವಿವಿಧೆಡೆ ದೀನ್ ದಯಾಳ್ ಉಪಾಧ್ಯಾಯರ ಸ್ಮರಣೆಚೆಟ್ಟಳ್ಳಿ: ಭಾರತೀಯ ಜನತಾ ಪಾರ್ಟಿಯ ಸಂಸ್ಥಾಪಕ ದೀನ್ ದಯಾಳ್ ಉಪಾಧ್ಯಾಯರ ಹುಟ್ಟುಹಬ್ಬದ ದಿನವನ್ನು ಚೆಟ್ಟಳ್ಳಿ ಬಿಜೆಪಿ ವಾರ್ಡ್ ವತಿಯಿಂದ ಪಕ್ಷದ ಕಾರ್ಯಕರ್ತರು ಆಚರಿಸಿದರು. ಚೆಟ್ಟಳ್ಳಿಯ ಶ್ರೀ ನರೇಂದ್ರ
ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ಸಾಧನೆಮಡಿಕೇರಿ, ಸೆ. ೨೯: ಚೇರಂಬಾಣೆ ಪದವಿಪೂರ್ವ ಕಾಲೇಜಿನಲ್ಲಿ ಇತ್ತೀಚೆಗೆ ನಡೆದ ಮಡಿಕೇರಿ ತಾಲೂಕು ಮಟ್ಟದ ಅಂತರ ಶಾಲಾ ಪ್ರಾಥಮಿಕ ಮತ್ತು ಪ್ರೌಢಶಾಲಾ ಕ್ರೀಡಾಕೂಟದಲ್ಲಿ ನಗರದ ಸರ್ಕಾರಿ ಮಾದರಿ
ಪಯಸ್ವಿನಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಅಪೆಕ್ಸ್ ಬ್ಯಾಂಕ್ ಪ್ರಶಸ್ತಿಮಡಿಕೇರಿ, ಸೆ. ೨೯: ಕರ್ನಾಟಕ ರಾಜ್ಯದ ಅಪೆಕ್ಸ್ ಬ್ಯಾಂಕ್ ನೀಡುವ ಅತ್ಯುತ್ತಮ ಕಾರ್ಯನಿರ್ವಹಣೆಗಾಗಿನ ಪ್ರಶಸ್ತಿಯನ್ನು ಕೊಡಗು ಸಂಪಾಜೆ ಪಯಸ್ವಿನಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಪಡೆದುಕೊಂಡಿದೆ. ಕಳೆದ
ಅಮ್ಮತ್ತಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ರೂ ೪೮೬೦ ಲಾಭಮಡಿಕೇರಿ, ಸೆ. ೨೯: ಅಮ್ಮತ್ತಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ೨೦೨೧-೨೨ನೇ ಸಾಲಿನ ವಾರ್ಷಿಕ ಮಹಾಸಭೆ ಸಂಘದ ಅಧ್ಯಕ್ಷ ಕುಟ್ಟಂಡ ಕೆ. ಪೂವಯ್ಯ ಅಧ್ಯಕ್ಷತೆಯಲ್ಲಿ ಅಮ್ಮತ್ತಿ
ಚೆಸ್ ಪಂದ್ಯಾವಳಿಯ ವಿಜೇತರು*ಗೋಣಿಕೊಪ್ಪ, ಸೆ. ೨೯: ಶ್ರೀ ಕಾವೇರಿ ದಸರಾ ಸಮಿತಿಯ ೪೪ನೇ ದಸರಾ ಆಚರಣೆಯ ಹಿನ್ನೆಲೆ ಆಯೋಜಿಸಿದ ದಸರಾ ಚೆಸ್ ಪಂದ್ಯಾಟದಲ್ಲಿ ೪ ವಿಭಾಗಗಳಲ್ಲಿ ೧೪೪ ಸ್ಪರ್ಧಿಗಳು ಭಾಗವಹಿಸಿ