ಕಾವೇರಿ ಜಾತ್ರೆಗೆ ಚಾಲನೆಭಾಗಮಂಡಲ, ಸೆ. ೨೭: ಅಕ್ಟೋಬರ್ ೧೭ ರಂದು ಜರುಗುವ ತುಲಾ ಸಂಕ್ರಮಣ ಜಾತ್ರೆಗೆ ಸಂಬAಧಿಸಿದAತೆ ಭಾಗಮಂಡಲ ಭಗಂಡೇಶ್ವರ ದೇವಾಲಯದಲ್ಲಿ ಇಂದು ಚಾಲನೆ ದೊರೆಯಿತು. ಬಳ್ಳಡ್ಕ ಐನ್ ಮನೆಯಲ್ಲಿ
ಪ್ರವಾಸಿಗರನ್ನು ಆಕರ್ಷಿಸುವ ನಿಟ್ಟಿನಲ್ಲಿ ಯೋಜನೆ ರೂಪಿಸಬೇಕುಮಡಿಕೇರಿ, ಸೆ.೨೭: ಕೊಡಗು ಜಿಲ್ಲೆಯಲ್ಲಿ ಪ್ರವಾಸೋದ್ಯಮಕ್ಕೆ ವಿಪುಲ ಅವಕಾಶವಿದ್ದು, ಪ್ರವಾಸಿಗರನ್ನು ಆಕರ್ಷಿಸುವ ನಿಟ್ಟಿನಲ್ಲಿ ಯೋಜನೆ ಗಳನ್ನು ರೂಪಿಸಿಕೊಳ್ಳಬೇಕೆಂದು ಶಾಸಕ ಎಂ.ಪಿ.ಅಪ್ಪಚ್ಚು ರಂಜನ್ ಸಲಹೆ ಮಾಡಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್,
ಕೊಡಗು ಜಿಲ್ಲೆಯಲ್ಲಿ ಕಾಫಿ ವೈನ್ ಜೇನು ಉತ್ಸವ ಮಡಿಕೇರಿ,ಸೆ.೨೭ : ಪ್ರವಾಸೋದ್ಯಮವನ್ನು ಅಭಿವೃದ್ಧಿಪಡಿಸುವ ಹಾಗೂ ಪ್ರವಾಸಿಗರನ್ನು ಆಕರ್ಷಿಸುವ ನಿಟ್ಟಿನಲ್ಲಿ ಜಿಲ್ಲೆಯಲ್ಲಿ ಒಂದೊAದು ವಾರಕ್ಕೊಮ್ಮೆ ಕಾಫಿ, ವೈನ್, ಜೇನು ಉತ್ಸವ ಆಚರಿಸಲು ತೀರ್ಮಾನ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ
ಮಡಿಕೇರಿ ದಸರಾ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಚಾಲನೆಮಡಿಕೇರಿ, ಸೆ. ೨೭: ಐತಿಹಾಸಿಕ ನಾಡಹಬ್ಬ ಮಡಿಕೇರಿ ದಸರಾ ಉತ್ಸವದ ನವರಾತ್ರಿ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಗಾಂಧಿ ಮೈದಾನದ ಕಲಾ ಸಂಭ್ರಮ ವೇದಿಕೆಯಲ್ಲಿ ಶಾಸಕ ಅಪ್ಪಚ್ಚು ರಂಜನ್ ಚಾಲನೆ
ಕೊಡಗಿನ ಗಡಿಯಾಚೆಪಿಎಫ್‌ಐ, ಎಸ್.ಡಿ.ಪಿ.ಐ. ಪ್ರಮುಖರುಗಳ ಬಂಧನ ಬೆAಗಳೂರು, ಸೆ. ೨೭: ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಹಾಗೂ ಎಸ್.ಡಿ.ಪಿ.ಐ. ವಿರುದ್ಧದ ಕಾರ್ಯಾಚರಣೆ ಮುಂದುವರೆಸಿರುವ ಕರ್ನಾಟಕ ಪೊಲೀಸರು ಇಂದು ಮುಂಜಾನೆ ತಮ್ಮ