ಕಿಗ್ಗಾಲು ಸಹಕಾರ ದವಸ ಭಂಡಾರದ ವಾರ್ಷಿಕ ಮಹಾಸಭೆ ಮೂರ್ನಾಡು, ಸೆ. ೨೭: ಕಿಗ್ಗಾಲು ಗ್ರಾಮದ ಎಲ್ಲ ಸದಸ್ಯರೂ ದವಸ ಭಂಡಾರದ ಮುಂದಿನ ಮಹಾ ಚುನಾವಣೆಯಲ್ಲಿ ಕಣಕ್ಕಿಳಿದು ಆಡಳಿತ ಮಂಡಳಿಯಲ್ಲಿ ಪಾಲ್ಗೊಳ್ಳಬೇಕು. ಹೊಸಬರು ಆಡಳಿತದ ಚುಕ್ಕಾಣಿ ಹಿಡಿಯಬೇಕು
ಸೋಮವಾರಪೇಟೆ ನಗರ ಒಕ್ಕಲಿಗರ ಸಂಘದ ವಾರ್ಷಿಕ ಮಹಾಸಭೆಸೋಮವಾರಪೇಟೆ, ಸೆ. ೨೭: ಇಲ್ಲಿನ ನಗರ ಒಕ್ಕಲಿಗರ ಸಂಘದ ವಾರ್ಷಿಕ ಮಹಾಸಭೆಯು ಅಧ್ಯಕ್ಷ ಎಂ.ಎA. ಪ್ರಕಾಶ್‌ಕುಮಾರ್ ಅವರ ಅಧ್ಯಕ್ಷತೆಯಲ್ಲಿ ಒಕ್ಕಲಿಗರ ಸಮುದಾಯ ಭವನದಲ್ಲಿ ನಡೆಯಿತು. ನಗರ ವ್ಯಾಪ್ತಿಯಲ್ಲಿರುವ ಒಕ್ಕಲಿಗ
ಮೂರ್ನಾಡು ಹಿಂದೂ ಮಲಯಾಳಿ ಸಂಘದಿAದ ಓಣಂಮಡಿಕೇರಿ, ಸೆ. ೨೭: ಮೂರ್ನಾಡು ಹಿಂದೂ ಮಲಯಾಳಿ ಸಂಘದ ವತಿಯಿಂದ ಪ್ರತಿ ವರ್ಷ ನಡೆಸಿಕೊಂಡು ಬರುತ್ತಿರುವ ಓಣಂ ಹಬ್ಬಾಚರಣೆ ಕಾರ್ಯಕ್ರಮ ಈ ಬಾರಿ ಅಕ್ಟೋಬರ್ ೨ರಂದು ಮೂರ್ನಾಡು
ಕೊಡಗು ಹೆಗ್ಗಡೆ ಸಮಾಜದಲ್ಲಿ ಕೈಲ್ ಪೊಳ್ದ್ ಸಂತೋಷ ಕೂಟ ಮಡಿಕೇರಿ, ಸೆ. ೨೭: ಕೊಡಗು ಹೆಗ್ಗಡೆ ಸಮಾಜ ಬಿಟ್ಟಂಗಾಲದಲ್ಲಿ ಕೈಲ್ ಪೊಳ್ದ್ ಸಂತೋಷಕೂಟ ಏರ್ಪಡಿಸಲಾಗಿತ್ತು. ಸಮಾಜದ ಹಿರಿಯರಾದ ಮೂರೀರ ಕುಶಾಲಪ್ಪ ಹಬ್ಬದ ಪೂಜಾ ಕಾರ್ಯಗಳನ್ನು ನೆರವೇರಿಸಿದರು. ಹಿರಿಯ
ಮೈದಾನ ಅಭಿವೃದ್ಧಿಗೆ ಶಾಸಕರಿಂದ ಭೂಮಿ ಪೂಜೆ ಕೂಡಿಗೆ, ಸೆ. ೨೭: ತೊರೆನೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕ ಅಳುವಾರದ ಜ್ಞಾನ ಕಾವೇರಿ ಸ್ನಾತಕೋತ್ತರ ಕೇಂದ್ರದಲ್ಲಿ ವಿದ್ಯಾರ್ಥಿ ಗಳಿಗೆ ಕ್ರೀಡಾ ಚಟುವಟಿಕೆಗಳಿಗೆ ಅನುಕೂಲ ವಾಗುವಂತೆ ರೂ.