ವುಶು ಕ್ರೀಡಾಕೂಟದಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆ

ಮಡಿಕೇರಿ, ಸೆ. ೨೬: ಉಡುಪಿಯ ಅಜ್ಜರಕಾಡು ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ ವಿಭಾಗ ಮಟ್ಟದ ದಸರಾ ವುಶು ಕ್ರೀಡಾಕೂಟದಲ್ಲಿ ಬೆಟ್ಟಗೇರಿ ವುಶು ಸಂಸ್ಥೆಯ ಆರು ಕ್ರೀಡಾಪಟುಗಳು ಬೆಳ್ಳಿ ಪದಕವನ್ನು

ಪೌರಕಾರ್ಮಿಕರ ಕ್ರೀಡಾ ಸ್ಪರ್ಧೆ

ಕುಶಾಲನಗರ, ಸೆ.೨೬: ಪೌರಕಾರ್ಮಿಕರ ದಿನಾಚರಣೆ ಅಂಗವಾಗಿ ಕುಶಾಲನಗರ ಪಟ್ಟಣ ಪಂಚಾಯಿತಿ ಪೌರಕಾರ್ಮಿಕರಿಗೆ ಕ್ರೀಡಾ ಸ್ಪರ್ಧೆ ಏರ್ಪಡಿಸಲಾಗಿತ್ತು. ಕುಶಾಲನಗರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮೈದಾನದಲ್ಲಿ ನಡೆದ ಕ್ರೀಡಾ

ರಾಷ್ಟಿçÃಯ ವೃತ್ತಿ ಪ್ರಮಾಣ ಪತ್ರ ವಿತರಣಾ ಘಟಿಕೋತ್ಸವ

ಪೊನ್ನಂಪೇಟೆ, ಸೆ.೨೬: ಪೊನ್ನಂಪೇಟೆ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ೨೦೨೦-೨೦೨೨ನೇ ಸಾಲಿನ ವಿದ್ಯಾರ್ಥಿಗಳಿಗೆ ರಾಷ್ಟ್ರೀಯ ವೃತ್ತಿ ಪ್ರಮಾಣ ಪತ್ರ ವಿತರಣಾ ಘಟಿಕೋತ್ಸವ ಕಾರ್ಯಕ್ರಮವನ್ನು ಹಮ್ಮಿಕೊಳ್ಳ ಲಾಗಿತ್ತು. ಈ

ರಾಷ್ಟಿçÃಯ ಪೋಷಣ್ ಅಭಿಯಾನ ಕಾರ್ಯಕ್ರಮ

ಶನಿವಾರಸಂತೆ, ಸೆ. ೨೬: ಸಮೀಪದ ಮುಳ್ಳೂರು ಗ್ರಾಮದ ಅಂಗನವಾಡಿ ಕೇಂದ್ರದಲ್ಲಿ ನಿಡ್ತ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಂಗನವಾಡಿ ಗಳ ಸಹಯೋಗದಿಂದ ರಾಷ್ಟಿçÃಯ ಪೋಷಣ್ ಅಭಿಯಾನ ಕಾರ್ಯಕ್ರಮ ನಡೆಯಿತು.