ಧಾರ್ಮಿಕ ಉತ್ಸವಗಳಿಂದ ಗ್ರಾಮಗಳಲ್ಲಿ ಸಾಮರಸ್ಯ

ಕುಶಾಲನಗರ, ಫೆ. ೬: ದೇವಾಲಯಗಳ ಪ್ರತಿಷ್ಠಾಪನೆ ಹಾಗೂ ಸತ್ಸಂಗಗಳಿAದ ಗ್ರಾಮಗಳಲ್ಲಿ ಏಕತೆ, ಸಾಮರಸ್ಯ ಮೂಡುತ್ತದೆ ಎಂದು ಮಾಜಿ ಸಚಿವ ಅಪ್ಪಚ್ಚು ರಂಜನ್ ಹೇಳಿದರು. ತೊರೆನೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ

ನಗರದ ರಸ್ತೆಗಳನ್ನು ಈಗಲ್ಲದೆ ಮಳೆಗಾಲದಲ್ಲಿ ಸರಿಪಡಿಸುತ್ತಿರೇನು

ಮಡಿಕೇರಿ ನಗರ ದಿನದಿಂದ ದಿನಕ್ಕೆ ಬೆಳೆಯುತ್ತಿದೆ. ಯಾವುದರಲ್ಲಿ? ಪ್ರವಾಸೋದ್ಯಮ ವಲಯದಲ್ಲಿ ಪ್ರವಾಸಿಗರ ಸಂಖ್ಯೆ ಹೆಚ್ಚುತ್ತಿದ್ದು ನಗರದ ವಾಣಿಜ್ಯೋದ್ಯಮಕ್ಕೆ, ಸರಕಾರಕ್ಕೆ ಆದಾಯ ತರುತ್ತಿದೆ. ನಗರದ ಜನತೆಗೆ ನಗರಸಭೆ ವರ್ಷದಿಂದ

ಗೋಣಿಕೊಪ್ಪದಿಂದ ಪೊನ್ನಂಪೇಟೆವರೆಗೆ ಕಾಂಗ್ರೆಸ್ ಪಾದಯಾತ್ರೆ

ಗೋಣಿಕೊಪ್ಪಲು, ಫೆ. ೫: ಮಹಾತ್ಮ ಗಾಂಧಿ ರಾಷ್ಟಿçÃಯ ಉದ್ಯೋಗ ಖಾತ್ರಿ (ಮನರೇಗಾ) ಯೋಜನೆಯನ್ನು ಹೆಸರನ್ನು ವಿಬಿ ಜಿ ರಾಮ್ ಜಿ ಎಂದು ಕೇಂದ್ರ ಸರಕಾರ ಬದಲಾವಣೆ ಮಾಡಿರುವುದನ್ನು

ಅರುಣ್ ಮಾಚಯ್ಯ ಅವರಿಗೆ ರಾಜ್ಯ ಸಚಿವ ಸ್ಥಾನಮಾನ

ಮಡಿಕೇರಿ, ಫೆ. ೫: ಕರ್ನಾಟಕ ಕ್ರೀಡಾ ಪ್ರಾಧಿಕಾರ ಉಪಾಧ್ಯಕ್ಷರಾಗಿರುವ ಸಿ.ಎಸ್. ಅರುಣ್ ಮಾಚಯ್ಯ ಅವರಿಗೆ ರಾಜ್ಯ ಸಚಿವರ ಸ್ಥಾನಮಾನವನ್ನು ನೀಡಲಾಗಿದೆ. ಕ್ರೀಡಾ ಪ್ರಾಧಿಕಾರದ ಉಪಾಧ್ಯಕ್ಷರಾಗಿ ಕೆಲವು ತಿಂಗಳ ಹಿಂದೆ