ಪ್ರವಾಸೋದ್ಯಮ ದಿನಾಚರಣೆಗೆ ಕೈಜೋಡಿಸಲು ಕರೆಮಡಿಕೇರಿ, ಸೆ. ೨೪: ವಿಶ್ವ ಪ್ರವಾಸೋದ್ಯಮ ದಿನಾಚರಣೆ ಅಂಗವಾಗಿ ಪ್ರವಾಸೋದ್ಯಮ ಪುನರಾವಲೋಕನ ಶೀರ್ಷಿಕೆಯಡಿಯಲ್ಲಿ ಹಲವಾರು ಚಟುವಟಿಕೆಗಳನ್ನು ನಡೆಸಲಾಗುತ್ತದೆ ಎಂದು ಜಿಲ್ಲಾಧಿಕಾರಿ ಡಾ. ಬಿ.ಸಿ. ಸತೀಶ ಅವರು ಮಾಹಿತಿ
ಖಾಸಗಿ ಬಸ್ ಕಾರ್ಮಿಕರ ಸಂಘದಿAದ ಆಯುಧ ಪೂಜೆ ವೀರಾಜಪೇಟೆ, ಸೆ. ೨೪: ವಿಜಯದಶಮಿ ಮತ್ತು ಆಯುಧ ಪೂಜಾ ಕಾರ್ಯಕ್ರಮದ ಅಂಗವಾಗಿ ಕೊಡಗು ಜಿಲ್ಲಾ ಖಾಸಗಿ ಬಸ್ ಕಾರ್ಮಿಕರ ಸಂಘದ ವತಿಯಿಂದ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ ಎಂದು
ಲಯನ್ಸ್ ಸಂಸ್ಥೆಯಿAದ ಸ್ವಾಗತ ನಾಮಫಲಕ ಅಳವಡಿಕೆಸುಂಟಿಕೊಪ್ಪ, ಸೆ. ೨೪: ಇಲ್ಲಿನ ಲಯನ್ಸ್ ಸಂಸ್ಥೆ ವತಿಯಿಂದ ಸುಂಟಿಕೊಪ್ಪ ಶಾಂತಗೇರಿ ತೋಟದ ಸಮೀಪ ರಾಷ್ಟಿçÃಯ ಹೆದ್ದಾರಿ ಬದಿಯಲ್ಲಿ ಮೈಸೂರು ಕುಶಾಲನಗರದಿಂದ ಸುಂಟಿಕೊಪ್ಪಕ್ಕೆ ಆಗಮಿಸುವ ಪ್ರಯಾಣಿಕರಿಗೆ ಮತ್ತು
ತಾತ್ಕಾಲಿಕ ಸತ್ಯಾಪನೆ ಮುದ್ರೆ ಶಿಬಿರಮಡಿಕೇರಿ, ಸೆ. ೨೪: ಕಾನೂನು ಮಾಪನಶಾಸ್ತç ಇಲಾಖೆ ವತಿಯಿಂದ ತಾತ್ಕಾಲಿಕ ಸತ್ಯಾಪನೆ ಮುದ್ರೆ ಶಿಬಿರ ತಾ. ೨೬ ರಿಂದ ೩೦ ರವರೆಗೆ ವಿ.ಎಸ್.ಎಸ್.ಎನ್. ಬ್ಯಾಂಕ್ ಸುಂಟಿಕೊಪ್ಪದಲ್ಲಿ ಏರ್ಪಡಿಸಲಾಗಿದೆ.
ಯೋಗ ಕೇಂದ್ರ ಕಟ್ಟಡ ಕಾಮಗಾರಿ ಕಳಪೆ ಆರೋಪ ಗೋಣಿಕೊಪ್ಪ ವರದಿ, ಸೆ. ೨೪: ಹಾತೂರು ಗ್ರಾಮದಲ್ಲಿ ಆರೋಗ್ಯ ಇಲಾಖೆ ವತಿಯಿಂದ ನಿರ್ಮಿಸುತ್ತಿರುವ ಯೋಗ ಕೇಂದ್ರ ಕಟ್ಟಡ ತೀರಾ ಕಳಪೆಯಾಗಿದ್ದು, ಕಾಮಗಾರಿಯನ್ನು ತಕ್ಷಣ ತಡೆಹಿಡಿಯುವಂತೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ. ಗ್ರಾಮಸ್ಥರ