ಅಪಾಯಕ್ಕೆ ಆಹ್ವಾನ ನೀಡುತ್ತಿರುವ ವಿದ್ಯುತ್ ಕಂಬಶನಿವಾರಸAತೆ, ಸೆ. ೨೩: ಬೆಸೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಆಗಳಿ ಗ್ರಾಮದ ಸರಕಾರಿ ಕಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ಇರುವ ವಿದ್ಯುತ್ ಕಂಬ ಅಪಾಯಕ್ಕೆ ಆಹ್ವಾನ ನೀಡುವಂತೆ
ರೂ ೯೦ ಲಕ್ಷ ಲಾಭದಲ್ಲಿ ಗೌಡಳ್ಳಿ ಸಹಕಾರ ಸಂಘ ತಾ ೨೫ರಂದು ವಾರ್ಷಿಕ ಸಭೆ ಸೋಮವಾರಪೇಟೆ, ಸೆ. ೨೩: ಸಮೀಪದ ಗೌಡಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘವು ಪ್ರಸಕ್ತ ಸಾಲಿನಲ್ಲಿ ರೂ. ೯೦ ಲಕ್ಷ ಲಾಭಗಳಿಸಿದೆ. ಸಂಘದ ವಾರ್ಷಿಕ ಮಹಾಸಭೆ ತಾ.
ನೆಹರು ಯುವ ಕೇಂದ್ರ ನಿರ್ಮಾಣಕ್ಕೆ ಅನುದಾನ ಬಿಡುಗಡೆಗೆ ಪ್ರಯತ್ನಮಡಿಕೇರಿ, ಸೆ. ೨೩: ಕೇಂದ್ರ ಸರಕಾರದ ಹಣಕಾಸು ಸಚಿವಾಲಯ ರಾಷ್ಟçಮಟ್ಟದ ನಿರ್ದೇಶಕರು ಹಾಗೂ ಕಾರ್ಯಕ್ರಮ ನಿರ್ವಾಹಕರು ಆಗಿರುವ ಅಪೂರ್ವ ಸಿಂದೆ ಜಿಲ್ಲೆಗೆ ಆಗಮಿಸಿ ನಗರದ ಕಾವೇರಿ ಲೇಔಟ್‌ನಲ್ಲಿರುವ
ಮಡಿಕೇರಿ ಲಯನ್ಸ್ ಸಂಸ್ಥೆಯಿAದ ಶಿಕ್ಷಕರ ದಿನಾಚರಣೆಮಡಿಕೇರಿ, ಸೆ. ೨೩: ಮಡಿಕೇರಿ ಲಯನ್ಸ್ ಸಂಸ್ಥೆ ವತಿಯಿಂದ ಶಿಕ್ಷಕರ ದಿನಾಚರಣೆ ಹಾಗೂ ವಲಯಾಧ್ಯಕ್ಷರ ಭೇಟಿ ಕಾರ್ಯಕ್ರಮ ನಡೆಯಿತು. ನಗರದ ಲಯನ್ಸ್ ಸಭಾಂಗಣದಲ್ಲಿ ನಡೆದ ಸಮಾರಂಭದಲ್ಲಿ ವಲಯಾಧ್ಯಕ್ಷ ಮೋಹನ್‌ಕುಮಾರ್
vಅನುದಾನರಹಿತ ಖಾಸಗಿ ಶಾಲೆಗಳ ಒಕ್ಕೂಟದ ಮಹಾಸಭೆಮಡಿಕೇರಿ, ಸೆ. ೨೩: ಕೊಡಗು ಅನುದಾನರಹಿತ ಶಾಲೆಗಳ ಒಕ್ಕೂಟದ ಆಡಳಿತ ಮಂಡಳಿ ಮಹಾಸಭೆಯನ್ನು ಮಡಿಕೇರಿಯ ಹೊಟೇಲ್ ಮಯೂರ ವ್ಯಾಲಿ ವ್ಯೂನಲ್ಲಿ ಇತ್ತೀಚೆಗೆ ಆಯೋಜಿಸಲಾಗಿತ್ತು. ಸಭೆಯ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ