ಎರಡನೇ ಮೊಣ್ಣಂಗೇರಿಯಲ್ಲಿ ಘನತ್ಯಾಜ್ಯ ವಿಲೇವಾರಿ ಘಟಕ ಅನಿವಾರ್ಯ

ಮಡಿಕೇರಿ, ಸೆ. ೨೨ : ಮಡಿಕೇರಿ ನಗರ ವ್ಯಾಪ್ತಿಯಲ್ಲಿ ಸಂಗ್ರಹವಾಗುವ ಘನತ್ಯಾಜ್ಯಗಳನ್ನು ವೈಜ್ಞಾನಿಕವಾಗಿ ವಿಲೇವಾರಿ ಮಾಡುವ ಸಂಬAಧ ನಗರದ ಹೊರವಲಯದ ಎರಡನೇ ಮೊಣ್ಣಂಗೇರಿಯಲ್ಲಿ ಸ್ಥಾಪಿಸಲು ಉದ್ದೇಶಿಸಲಾಗಿರುವ ಘನತ್ಯಾಜ್ಯ