ಅಭಾ ಕಾರ್ಡ್ ನೋಂದಣಿ ಶಿಬಿರ ಆರಂಭಮಡಿಕೇರಿ, ಸೆ. ೨೧: ಭಾರತ ಸರ್ಕಾರವು ಸಾರ್ವಜನಿಕ ಆರೋಗ್ಯದ ಮಾಹಿತಿಯನ್ನು ಡಿಜಿಟಲೀಕರಣಗೊಳಿಸಿ, ಒಬ್ಬ ವ್ಯಕ್ತಿಯ ಆರೋಗ್ಯದ ಮಾಹಿತಿಯನ್ನು ಒಂದೇ ಸೂರಿನಡಿ ಒದಗಿಸಿ ಆರೋಗ್ಯದ ಸೌಲಭ್ಯಗಳು ಸುಲಭವಾಗಿ ದೊರೆಯುವಂತೆ
ಬೃಹತ್ ಗಾತ್ರದ ಹೆಬ್ಬಾವು ಸೆರೆ ಭಾಗಮಂಡಲ, ಸೆ. ೨೧: ಚೇರಂಗಾಲ ಗ್ರಾಮದ ಮತ್ತಾರಿ ಲವ ಎಂಬವರ ಮನೆ ಹತ್ತಿರದ ಗದ್ದೆಯಲ್ಲಿ ಪ್ರತ್ಯಕ್ಷವಾದ ಬೃಹತ್ ಗಾತ್ರದ ಅಂದಾಜು ೧೦ ಅಡಿ ಉದ್ದದ ಹೆಬ್ಬಾವನ್ನು ಉಪವಲಯ
ವಿಶ್ವ ಪ್ರವಾಸೋದ್ಯಮ ದಿನಾಚರಣೆ ಪ್ರಯುಕ್ತ ವಿವಿಧ ಸ್ಪರ್ಧೆಗಳುಮಡಿಕೇರಿ, ಸೆ. ೨೧: ಪ್ರವಾಸೋದ್ಯಮದ ಪುನರಾವಲೋಕನ (ರೀ ತಿಂಕಿAಗ್ ಟೂರಿಸಂ) ಶೀರ್ಷಿಕೆಯಡಿಯಲ್ಲಿ ವಿಶ್ವ ಪ್ರವಾಸೋದ್ಯಮ ದಿನಾಚರಣೆ-೨೦೨೨ ರ ಆಚರಣೆಯ ಅಂಗವಾಗಿ ಸಾರ್ವಜನಿಕರಿಗೆ ಮತ್ತು ವಿವಿಧ ಸ್ತರಗಳ ವಿದ್ಯಾರ್ಥಿಗಳಿಗೆ
ನ್ಯಾಯಾಲಯದಿಂದ ನೋಟೀಸ್ ಜಾರಿ ಕುಶಾಲನಗರ, ಸೆ.೨೧: ಕೊಪ್ಪ ಗ್ರಾಮ ಪಂಚಾಯಿತಿ ನೂತನ ವಾಣಿಜ್ಯ ಮಳಿಗೆಯಲ್ಲಿ ಮಾಂಸ ಮಾರುಕಟ್ಟೆ ಟೆಂಡರ್ ಕರೆಯುವ ಪ್ರಕ್ರಿಯೆ ಬಗ್ಗೆ ರಾಜ್ಯ ಉಚ್ಚ ನ್ಯಾಯಾಲಯದಲ್ಲಿ ರಿಟ್ ಅರ್ಜಿ ಸಲ್ಲಿಸಿದ
ಪಪಂ ತ್ಯಾಜ್ಯ ವಿಲೇವಾರಿ ವಾಹನದಲ್ಲಿ ರೆಸಾರ್ಟ್ನ ಕಸ ಸಾಗಾಟ ಸೋಮವಾರಪೇಟೆ, ಸೆ.೨೧: ಇಲ್ಲಿನ ಪಟ್ಟಣ ಪಂಚಾಯಿತಿ ಆಡಳಿತ ಮಂಡಳಿ, ಮುಖ್ಯಾಧಿಕಾರಿ ಮತ್ತು ಅಧಿಕಾರಿ ವರ್ಗವು ಪಂಚಾಯಿತಿ ಸಿಬ್ಬಂದಿಗಳ ಮೇಲಿನ ಹಿಡಿತ ಕಡಿದುಕೊಂಡಿರುವುದಕ್ಕೆ ಕೈಗನ್ನಡಿಯಾಗಿರುವ ಪ್ರಕರಣವೊಂದು ಇಂದಿನ ಸಾಮಾನ್ಯ