ಲಾಭದಲ್ಲಿ ವೀರಾಜಪೇಟೆ ಪಟ್ಟಣ ಸಹಕಾರ ಬ್ಯಾಂಕ್

ವೀರಾಜಪೇಟೆ, ಸೆ. ೨೦: ವೀರಾಜಪೇಟೆ ಪಟ್ಟಣ ಸಹಕಾರ ಬ್ಯಾಂಕ್ ಲಾಭದಲ್ಲಿದ್ದು ಎಲ್ಲಾ ಸದಸ್ಯರುಗಳು ಬ್ಯಾಂಕಿನೊAದಿಗೆ ಉತ್ತಮ ರೀತಿಯಲ್ಲಿ ವ್ಯವಹಾರ ನಡೆಸಿದರೆ ಬ್ಯಾಂಕ್ ಉನ್ನತ ಪ್ರಗತಿ ಹೊಂದಲು ಸಾಧ್ಯ.

ಶೌರ್ಯ ತಂಡದಿAದ ಓಂಕಾರೇಶ್ವರ ದೇವಾಲಯದಲ್ಲಿ ಶ್ರಮದಾನ

ಮಡಿಕೇರಿ, ಸೆ. ೨೦: ಮಡಿಕೇರಿ ನಗರದ ಪುರಾತನ ದೇವಾಲಯಗಳ ಲ್ಲೊಂದಾದ ಶ್ರೀ ಓಂಕಾರೇಶ್ವರ ದೇವಾಲಯದಲ್ಲಿ ಮಡಿಕೇರಿಯ ಶೌರ್ಯ ಘಟಕದ ವತಿಯಿಂದ ಶ್ರಮದಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಸಮಿತಿಯ ಸದಸ್ಯರು ದೇವಾಲಯದ

ಪಟ್ಟಣ ಪಂಚಾಯಿತಿ ಆಶ್ರಯದಲ್ಲಿ ಸ್ವಚ್ಛತಾ ಕಾರ್ಯಕ್ರಮ

ಕುಶಾಲನಗರ, ಸೆ. ೨೦: ಕುಶಾಲನಗರ ಪಟ್ಟಣ ಪಂಚಾಯಿತಿ ಆಶ್ರಯದಲ್ಲಿ ಇಂಡಿಯಾ ಸ್ವಚ್ಛತಾ ಲೀಗ್ ಕಾರ್ಯಕ್ರಮ ನಡೆಯಿತು. ಕುಶಾಲನಗರದ ಖಾಸಗಿ ಬಸ್ ನಿಲ್ದಾಣದ ಆವರಣದಲ್ಲಿ ಪಟ್ಟಣದ ಹಲವು ಸಂಘ

ಬೆಟ್ಟದಳ್ಳಿ ಗ್ರಾಪಂ ಅಧ್ಯಕ್ಷರಾಗಿ ವಿಮಲಾಕ್ಷಿ

ಸೋಮವಾರಪೇಟೆ, ಸೆ. ೨೦: ತಾಲೂಕಿನ ಬೆಟ್ಟದಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷೆಯಾಗಿ ವಿಮಲಾಕ್ಷಿ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಈ ಹಿಂದೆ ಏರ್ಪಟ್ಟಿದ್ದ ಒಡಂಬಡಿಕೆಯAತೆ ಈವರೆಗೆ ಅಧ್ಯಕ್ಷೆಯಾಗಿದ್ದ ಡಿ.ಈ. ರಮ್ಯ ಅವರು

ಲಯನ್ಸ್ ಕ್ಲಬ್ ವತಿಯಿಂದ ವನಮಹೋತ್ಸವ

ಚೆಯ್ಯಂಡಾಣೆ, ಸೆ. ೨೦: ಸ್ಥಳೀಯ ನರಿಯಂದಡ ಕೇಂದ್ರ ಪ್ರೌಢಶಾಲೆಯಲ್ಲಿ ನಾಪೋಕ್ಲು ಲಯನ್ಸ್ ಕ್ಲಬ್ ವತಿಯಿಂದ ವನಮಹೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮಕ್ಕೆ ನಾಪೋಕ್ಲು ಲಯನ್ಸ್ ಕ್ಲಬ್ ಅಧ್ಯಕ್ಷ ಲಯನ್