ಕೊಡ್ಲಿಪೇಟೆಯಲ್ಲಿ ವಿಶ್ವಕರ್ಮ ಜಯಂತಿ

ಕೊಡ್ಲಿಪೇಟೆ, ಸೆ. ೨೦: ಸ್ಥಳೀಯ ಚೌಡೇಶ್ವರಿ ದೇವಾಲಯದ ಸಮುದಾಯ ಭವನದಲ್ಲಿ ಕೊಡ್ಲಿಪೇಟೆ ಹೋಬಳಿ ವ್ಯಾಪ್ತಿಯ ವಿಶ್ವಕರ್ಮ ಜಯಂತಿ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಪ್ರಮುಖರು, ವಿಶ್ವಕರ್ಮ ಅವರ ಭಾವಚಿತ್ರಕ್ಕೆ