ಸ್ಕೂಟರ್ಗೆ ಬಸ್ ಡಿಕ್ಕಿ ಸವಾರರಿಗೆ ಗಾಯ

ಕುಶಾಲನಗರ, ಸೆ. ೧೭: ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಬಸ್ ಅತಿವೇಗದಿಂದ ದ್ವಿಚಕ್ರವಾಹನಕ್ಕೆ ಡಿಕ್ಕಿ ಪಡಿಸಿದ್ದು, ಬೈಕ್ ಸವಾರರಿಬ್ಬರಿಗೂ ತೀವ್ರವಾಗಿ ಗಾಯಗೊಂಡಿರುವ ಘಟನೆ ಕುಶಾಲನಗರದ ಸಮೀಪ ಗಂಧದ