ಬಾರಿಕಾಡು ಪೈಸಾರಿಗೆ ದಲಿತ ಸಂಘರ್ಷ ಸಮಿತಿ ಭೇಟಿ

ವೀರಾಜಪೇಟೆ, ಸೆ. ೧೫: ವೀರಾಜಪೇಟೆ ಸಮೀಪದ ಕೆದಮುಳ್ಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಾರಿಕಾಡು ಪೈಸಾರಿಯ ಜನರ ಶೋಚನೀಯ ಬದುಕಿನ ಬಗ್ಗೆ ಶಕ್ತಿ ಪತ್ರಿಕೆಯಲ್ಲಿ ವರದಿ ಪ್ರಕಟಗೊಂಡ ಹಿನ್ನೆಲೆಯಲ್ಲಿ