ಶಿರಂಗಾಲ ಗ್ರಾಪಂ ಅಧ್ಯಕ್ಷೆಯಾಗಿ ಕೆಜೆ ಗೀತಾ ಅವಿರೋಧ ಆಯ್ಕೆ ಹೆಬ್ಬಾಲೆ, ಸೆ. ೧೫: ಸಮೀಪದ ಶಿರಂಗಾಲ ಗ್ರಾಮ ಪಂಚಾಯಿತಿಯಲ್ಲಿ ತೆರವಾಗಿದ್ದ ಅಧ್ಯಕ್ಷ ಸ್ಥಾನಕ್ಕೆ ಗುರುವಾರ ನಡೆದ ಚುನಾವಣೆಯಲ್ಲಿ ನೂತನ ಅಧ್ಯಕ್ಷೆಯಾಗಿ ಕೆ.ಜೆ. ಗೀತಾ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಈ ಹಿಂದೆ
ಮಹಿಳಾ ಬರಹಗಾರರ ಸಂಘ ಉದ್ಘಾಟನೆಮಡಿಕೇರಿ, ಸೆ. ೧೫: ಕೊಡಗು ಪತ್ರಿಕಾ ಭವನದ ಸಭಾಂಗಣದಲ್ಲಿ ಕೊಡಗು ಜಿಲ್ಲಾ ಮಹಿಳಾ ಬರಹಗಾರರ ಸಂಘದ ಉದ್ಘಾಟನಾ ಕಾರ್ಯಕ್ರಮ ನಡೆಯಿತು. ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದ ಸಾಹಿತಿ ಕವಿತಾ
ಮೈಸೂರು ವಿಭಾಗಮಟ್ಟದ ದಸರಾ ಕ್ರೀಡಾಕೂಟ ಮಡಿಕೇರಿ, ಸೆ. ೧೫: ಪ್ರಸಕ್ತ (೨೦೨೨-೨೩) ಸಾಲಿನ ಮೈಸೂರು ವಿಭಾಗ ಮಟ್ಟದ ದಸರಾ ಕ್ರೀಡಾಕೂಟ ಸ್ಪರ್ಧೆಯನ್ನು ಜಿಲ್ಲಾ ಕೇಂದ್ರ ಸ್ಥಳಗಳಲ್ಲಿ ನಡೆಸಲಾಗುತ್ತಿದೆ. ಜಿಲ್ಲಾ ಮಟ್ಟದ ಕ್ರೀಡಾಕೂಟ ಸ್ಪರ್ಧೆಯಲ್ಲಿ
ಮಿತಿಮೀರಿದ ಕಾಡಾನೆಗಳ ಹಾವಳಿ ಸೂಕ್ತ ಕ್ರಮಕ್ಕೆ ಒತ್ತಾಯಗುಡ್ಡೆಹೊಸೂರು, ಸೆ. ೧೫: ಗುಡ್ಡೆಹೊಸೂರು ಪಂಚಾಯಿತಿ ವ್ಯಾಪ್ತಿಯ ಅತ್ತೂರು, ಬಸವನಹಳ್ಳಿ, ಬೆಟ್ಟಗೇರಿ, ಬಾಳುಗೋಡು, ರಸಲ್‌ಪುರ ಗ್ರಾಮದಲ್ಲಿ ಒಂಟಿ ಸಲಗ ದಾಂಧಲೆ ಹೆಚ್ಚಾಗಿದ್ದು, ಪರಿಣಾಮ ಜನರು ಹೈರಾಣಾಗಿದ್ದಾರೆ. ಪ್ರತಿನಿತ್ಯ
ಜೇನು ಸಾಕಾಣಿಕೆ ತರಬೇತಿಕುಶಾಲನಗರ, ಸೆ.೧೫: ಅರಣ್ಯ ಇಲಾಖೆ ವತಿಯಿಂದ ಕುಶಾಲನಗರ ವಲಯ ಅರಣ್ಯ ವ್ಯಾಪ್ತಿಯ ಆದಿವಾಸಿ ಸಮುದಾಯ ಮತ್ತು ಗ್ರಾಮ ಅರಣ್ಯ ಸಮಿತಿ ಸದಸ್ಯರುಗಳಿಗೆ ಜೇನು ಸಾಕಾಣಿಕೆ ಕುರಿತು ತರಬೇತಿ