ಕಡಗದಾಳು ಗ್ರಾಮ ಸಭೆಯಲ್ಲಿ ‘ಅಮೃತ ಸರೋವರ ಸಮರ’ಮಡಿಕೇರಿ, ಸೆ. ೧೪: ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ ‘ಅಮೃತ ಸರೋವರ’ ಯೋಜನೆ ಗ್ರಾಮಸ್ಥರು ಹಾಗೂ ಗ್ರಾಮ ಪಂಚಾಯಿತಿ ಆಡಳಿತದ ನಡುವಿನ ಆರೋಪ-ಪ್ರತ್ಯಾರೋಪಕ್ಕೆ ವೇದಿಕೆಯಾದ ಬೆಳವಣಿಗೆ ಕಡಗದಾಳು ಗ್ರಾಮ
ಸಹಕಾರ ಶಿಕ್ಷಣ ನಿಧಿ ಸಂಗ್ರಹದಲ್ಲಿ ಪ್ರಗತಿ ಮನುಮುತ್ತಪ್ಪ ಮಡಿಕೇರಿ, ಸೆ.೧೪: ರಾಜ್ಯ ಸಹಕಾರ ಮಹಾಮಂಡಳದ ಪ್ರಮುಖ ಸಂಪನ್ಮೂಲವಾದ ಸಹಕಾರ ಶಿಕ್ಷಣ ನಿಧಿ ಸಂಗ್ರಹದಲ್ಲಿ ಜಿಲ್ಲೆಯು ಶೇ.೧೦೦ ರಷ್ಟು ಪ್ರಗತಿ ಸಾಧಿಸಿ ಇತರ ಜಿಲ್ಲೆಗಳಿಗೆ ಮಾದರಿಯಾಗಿದೆ ಎಂದು
ಮಡಿಕೇರಿ ದಸರಾ ಬಹುಭಾಷಾ ಕವಿಗೋಷ್ಠಿಗೆ ಕವನಗಳ ಆಹ್ವಾನಮಡಿಕೇರಿ, ಸೆ. ೧೪: ನಾಡಹಬ್ಬ ಮಡಿಕೇರಿ ದಸರಾ ಜನೋತ್ಸವದ ಅಂಗವಾಗಿ ಏರ್ಪಡಿಸಲಾಗಿರುವ ದಸರಾ ಬಹುಭಾಷಾ ಕವಿಗೋಷ್ಠಿ ಅಕ್ಟೋಬರ್ ೪ ರಂದು ನಡೆಯಲಿದೆ. ಕನ್ನಡ, ಕೊಡವ, ಅರೆಭಾಷೆ, ತುಳು,
ಹೆದ್ದಾರಿಯಲ್ಲಿ ಅವಘಡಕ್ಕೆ ಜಾನುವಾರುಗಳು ಬಲಿ ಕುಶಾಲನಗರ, ಸೆ. ೧೪: ಕುಶಾಲನಗರ ಮಡಿಕೇರಿ ಹೆದ್ದಾರಿಯ ಆನೆಕಾಡು ಬಳಿ ಅಪರಿಚಿತ ವಾಹನ ಡಿಕ್ಕಿಯಾಗಿ ಎರಡು ಜಾನುವಾರುಗಳು ಸ್ಥಳದಲ್ಲಿಯೇ ಮೃತಪಟ್ಟಿರುವ ಧಾರುಣ ಘಟನೆ ಸಂಭವಿಸಿದೆ. ಹೆದ್ದಾರಿಯಲ್ಲಿ ರಕ್ತಸ್ರಾವದಿಂದ ಸತ್ತುಬಿದ್ದಿದ್ದ
ಕೊಡಗು ಜಿಲ್ಲಾ ಒಕ್ಕಲಿಗರ ಸಂಘದ ಸಭೆ ಪ್ರಮುಖ ನಿರ್ಣಯ ಮಂಡನೆ ಮಡಿಕೇರಿ, ಸೆ. ೧೪: ಕೊಡಗು ಜಿಲ್ಲಾ ಒಕ್ಕಲಿಗರ ಸಂಘದ ಆಡಳಿತ ಮಂಡಳಿಯ ಸಭೆಯು ಸಂಘದ ಅಧ್ಯಕ್ಷ ಎಸ್.ಎಂ. ಚಂಗಪ್ಪ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ನಗರದ ಸಂಘದ ಕಚೇರಿಯಲ್ಲಿ ನಡೆದ