ಜ್ಞಾನಜ್ಯೋತಿ ವಿದ್ಯಾಸಂಸ್ಥೆಯಲ್ಲಿ ಗಣರಾಜ್ಯೋತ್ಸವ

ಮಡಿಕೇರಿ, ಫೆ. ೪: ಶಾಂತಿ ಗ್ರೂಪ್ ವತಿಯಿಂದ ಗಣರಾಜ್ಯೋತ್ಸವವನ್ನು ಮೂರ್ನಾಡಿನ ಜ್ಞಾನಜ್ಯೋತಿ ವಿದ್ಯಾಸಂಸ್ಥೆಯಲ್ಲಿ ಆಚರಿಸಲಾಯಿತು. ಅಧ್ಯಕ್ಷತೆಯನ್ನು ಸಂಸ್ಥೆಯ ಅಧ್ಯಕ್ಷ ಮುಕ್ಕಾಟಿರ ರವಿ ಚೀಯಣ್ಣ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಸುಬೇದಾರ್

ರಾಷ್ಟಿçÃಯ ಸೇವಾ ಯೋಜನೆ ಶಿಬಿರ ಸಮಾರೋಪ

ಮಡಿಕೇರಿ, ಫೆ. ೪: ವೀರಾಜಪೇಟೆ ಕಾವೇರಿ ಪ.ಪೂ ಕಾಲೇಜಿನಲ್ಲಿ ಹಮ್ಮಿಕೊಳ್ಳಲಾಗಿದ್ದ ರಾಷ್ಟಿçÃಯ ಸೇವಾ ಯೋಜನೆ ಶಿಬಿರದ ಸಮಾರೋಪ ಸಮಾರಂಭ ಇತ್ತೀಚೆಗೆ ನೆರವೇರಿತು. ಸಮಾರಂಭದ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ವೀರಾಜಪೇಟೆ

ಸುಂಟಿಕೊಪ್ಪದಲ್ಲಿ ಹೊನಲು ಬೆಳಕಿನ ಫುಟ್ಬಾಲ್ ತಿರುಚಿ ತಂಡ ಚಾಂಪಿಯನ್

ಸುAಟಿಕೊಪ್ಪ, ಫೆ. ೪: ಇಲ್ಲಿನ ಮಿಡ್ ಸಿಟಿ ಯೂತ್ ಕ್ಲಬ್ ವತಿಯಿಂದ ಆಯೋಜಿಸಲಾದ ಮೂರನೇ ವರ್ಷದ ಹೊನಲು ಬೆಳಕಿನ ಫುಟ್ಬಾಲ್ ಪಂದ್ಯಾಟವು ಮೂರು ದಿನಗಳವರೆಗೆ ನಡೆದಿದ್ದು ರಾಜ್ಯದ

ತಹಶೀಲ್ದಾರ್ ಕಚೇರಿಗೆ ಜಿಲ್ಲಾಧಿಕಾರಿ ಭೇಟಿ

ಮಡಿಕೇರಿ, ಫೆ.೪: ನಗರದ ತಹಶೀಲ್ದಾರ್ ಕಚೇರಿಗೆ ಜಿಲ್ಲಾಧಿಕಾರಿ ಎಸ್.ಜೆ. ಸೋಮಶೇಖರ್ ಅವರು ದಿಢೀರ್ ಭೇಟಿ ನೀಡಿ ಪರಿಶೀಲಿಸಿದರು. ಭೂ ಸುರಕ್ಷಾ ಯೋಜನೆ, ಇ-ಪೌತಿ ಖಾತೆ, ದುರಸ್ತಿ ಪ್ರಕರಣ ಇತ್ಯರ್ಥ,