ಮಳೆಹಾನಿ ಕಾಮಗಾರಿ ಪರಿಹಾರ ವಿತರಣೆಗೆ ಸೂಚನೆ ಮಡಿಕೇರಿ, ಸೆ.೧೨: ಕಳೆದ ಜುಲೈ, ಆಗಸ್ಟ್ ತಿಂಗಳಲ್ಲಿ ಉಂಟಾದ ಅತಿವೃಷ್ಟಿಗೆ ಮನೆ ಹಾನಿ ಸಂಬAಧ ಪರಿಹಾರ ವಿತರಣೆಗೆ ಬಾಕಿ ಇದ್ದಲ್ಲಿ, ಕೂಡಲೇ ಪರಿಹಾರ ಪಾವತಿಸುವಂತೆ ಜಿಲ್ಲಾ ಉಸ್ತುವಾರಿ
ಬೆಳ್ಳಿ ಹಬ್ಬ ಪ್ರಯುಕ್ತ ಕಾರ್ಯಕ್ರಮ*ಗೋಣಿಕೊಪ್ಪಲು, ಸೆ. ೧೨: ಕೊಡವ ತಕ್ಕ್ ಎಳ್ತ್ಕಾರಡ ಕೂಟದ ಬೆಳ್ಳಿ ಹಬ್ಬ ಸಂಭ್ರಮಾಚರಣೆಯ ಅಂಗವಾಗಿ ವಿವಿಧ ಪೈಪೋಟಿ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ ಎಂದು ಅಧಕ್ಷ ಚೆಟ್ಟಂಗಡ ರವಿ ಸುಬ್ಬಯ್ಯ
ನಿವೃತ್ತ ಪ್ರಾಂಶುಪಾಲರಿಗೆ ಬೀಳ್ಕೊಡುಗೆಗೋಣಿಕೊಪ್ಪಲು, ಸೆ. ೧೨: ಶ್ರೀಮಂಗಲ ವಿದ್ಯಾಸಂಸ್ಥೆಯಲ್ಲಿ ಸುದೀರ್ಘ ೩೫ ವರ್ಷಗಳ ಕಾಲ ಪ್ರಾಧ್ಯಾಪಕರಾಗಿ, ಪ್ರಾಂಶುಪಾಲರಾಗಿ ಸೇವೆ ಸಲ್ಲಿಸಿದ್ದ ಕೋಟ್ರಂಗಡ ಎಂ.ಚAಗಪ್ಪ ನಿವೃತ್ತಿಗೊಂಡಿದ್ದಾರೆ. ಸಂಸ್ಥೆಯು ಆಡಳಿತ ಮಂಡಳಿಯ ಅಧ್ಯಕ್ಷರಾದ
ಕೂಡಿಗೆ ಕ್ರೀಡಾ ಶಾಲೆಯಲ್ಲಿ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟಕಣಿವೆ, ಸೆ. ೧೨: ಕೊಡಗು ಜಿಲ್ಲಾಡಳಿತ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ಕೂಡಿಗೆಯ ಸರ್ಕಾರಿ ಕ್ರೀಡಾ ಶಾಲೆಯ ಆವರಣದಲ್ಲಿ ಹಮ್ಮಿಕೊಂಡಿದ್ದ ಜಿಲ್ಲಾ ಮಟ್ಟದ
ಆಯುಷ್ಮಾನ್ ಭಾರತ್ಪ್ರಯೋಜನ ಪಡೆಯಲು ಸಲಹೆ ಮಡಿಕೇರಿ, ಸೆ. ೧೨: ನಮ್ಮ ರಾಜ್ಯದಲ್ಲಿ ಪ್ರತಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಈಗಾಗಲೇ ಸನ್ಮಾನ್ಯ ಮುಖ್ಯಮಂತ್ರಿ ಅವರಿಂದ ಯಶಸ್ವಿಯಾಗಿ ಚಾಲನೆಗೊಂಡ ಗ್ರಾಮ ಒನ್ ಕೇಂದ್ರಗಳು