ಕನ್ನಡಾಭಿಮಾನವನ್ನು ಮೈಗೂಡಿಸಿಕೊಳ್ಳಲು ಗಣ್ಯರ ಕರೆ

ಚೆನ್ನಯ್ಯನಕೋಟೆ, ಡಿ. ೩: ಕನ್ನಡ ನಾಡು, ನುಡಿ, ಸಂಸ್ಕೃತಿ, ಪರಂಪರೆಯೊAದಿಗೆ ಪ್ರತಿಯೊಬ್ಬರು ಕನ್ನಡಾಭಿಮಾನವನ್ನು ಮೈಗೂಡಿಸಿಕೊಂಡು ಮುನ್ನಡೆಯುವ ಮೂಲಕ ಕನ್ನಡಪರ ಕಾರ್ಯಕ್ರಮಗಳು ಹೆಚ್ಚಾಗಿ ನಡೆಯಬೇಕೆಂದು ಗಣ್ಯರು ಕರೆ ನೀಡಿದರು. ಸರ್ವ

ಪಾಕಿಸ್ತಾನದ ನೌಕೆಗಳನ್ನು ಮುಳುಗಿಸಿದ ನೆನಪು

ಬಹುತೇಕ ಎಲ್ಲ ರಾಷ್ಟçಗಳೂ ಶತ್ರು ದಾಳಿಯಿಂದ ತಮ್ಮನ್ನು ರಕ್ಷಿಸಿಕೊಳ್ಳಲೆಂದು ರಕ್ಷಣಾಪಡೆ ಗಳನ್ನು ಹೊಂದಿ ಕೊಂಡಿರುತ್ತವೆ. ಅವುಗಳನ್ನು ಪ್ರಮುಖವಾಗಿ ಭೂಸೇನೆ, ನೌಕಾಸೇನೆ, ವಾಯುಸೇನೆ ಎಂದು ವಿಭಜಿಸಬಹುದು. ಭೂಸೇನೆಗೆ ಗಡಿಗಳ

ಯುವಜನತೆ ಹಾದಿ ತಪ್ಪಿದರೆ ಸಮಾಜದ ಮೇಲೆ ವ್ಯತಿರಿಕ್ತ ಪರಿಣಾಮ

-ಪ್ರೊ. ರಾಘವ ಮಡಿಕೇರಿ, ಡಿ. ೩: ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯಿತಿ, ಕರ್ನಾಟಕ ರಾಜ್ಯ ಏಡ್ಸ್ ಪ್ರಿವೆನ್‌ಷನ್ ಸಂಸ್ಥೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ,