ಡೇ ನಲ್ಮ್ ಯೋಜನೆಯಡಿ ಅರ್ಜಿ ಆಹ್ವಾನಸೋಮವಾರಪೇಟೆ, ಸೆ. ೯: ಇಲ್ಲಿನ ಪಟ್ಟಣ ಪಂಚಾಯಿತಿಗೆ ಒಳಪಟ್ಟಂತೆ ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯಡಿ ದೀನ್ ದಯಾಳ್ ಅಂತ್ಯೋದಯ ಯೋಜನೆ-ರಾಷ್ಟಿçÃಯ ನಗರ ಜೀವನೋಪಾಯ ಅಭಿಯಾನ (ಡೇ-ನಲ್ಮ್ಮ್)
ದೇಶಭಕ್ತಿ ಗೀತ ಗಾಯನ ಸ್ಪರ್ಧೆಮಡಿಕೇರಿ, ಸೆ.೯: ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಪಾಜೆ ಸ್ಥಳೀಯ ಸಂಸ್ಥೆ ವತಿಯಿಂದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಚೇರಂಬಾಣೆಯಲ್ಲಿ ಸ್ಕೌಟ್ಸ್, ಗೈಡ್ಸ್, ಕಬ್ಸ್,ಬುಲ್ ಬುಲ್ ವಿದ್ಯಾರ್ಥಿಗಳಿಗೆ
ಕಿರಿದಾದ ಪೈಪ್ನಿಂದ ಮನೆಗಳಿಗೆ ನೀರು ಪರಿಶೀಲನೆಗೆ ಮನವಿ ಕುಶಾಲನಗರ, ಸೆ. ೯: ಮುಳ್ಳುಸೋಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ರಾಜ್ಯ ಹೆದ್ದಾರಿಯಲ್ಲಿ ಲೋಕೊಪಯೋಗಿ ಇಲಾಖೆಯಿಂದ ರಾಜಕಾಲುವೆಗೆ ಕಿರಿದಾದ ಪೈಪ್ ಹಾಕಿರುವುದರಿಂದ ಗ್ರಾಮದ ಮನೆಗಳಿಗೆ ನೀರು ನುಗ್ಗಿರುವ ಬಗ್ಗೆ
ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ ಅರ್ಜಿ ಆಹ್ವಾನಮಡಿಕೇರಿ, ಸೆ.೯: ಕೊಡಗು ಜಿಲ್ಲೆಯ ಸಮಗ್ರ ಗಿರಿಜನ ಅಭಿವೃದ್ಧಿ ಯೋಜನೆ ಮಡಿಕೇರಿ ಇಲಾಖಾ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ವೀರಾಜಪೇಟೆ ತಾಲೂಕು ತಿತಿಮತಿ ಮೊರಾರ್ಜಿ ದೇಸಾಯಿ ವಸತಿ ಶಾಲೆ(ಸರ್ವೋದಯ ಬಿ.ಇಡ್
ವೀರಾಜಪೇಟೆ ಮಾಜಿ ಸೈನಿಕರ ಸಂಘದ ಮಹಾಸಭೆ ಯುದ್ಧ ಸ್ಮಾರಕದಲ್ಲಿ ಗೌರವ ನಮನ ಮಡಿಕೇರಿ, ಸೆ. ೯: ವೀರಾಜಪೇಟೆಯ ಕೊಡಗು ಮಾಜಿ ಸೈನಿಕರ ಸಹಕಾರ ಸಂಘದ ೨೦೨೧- ೨೨ನೇ ಸಾಲಿನ ವಾರ್ಷಿಕ ಮಹಾಸಭೆ ಹಾಗೂ ಅಮರ್ ಜವಾನ್ ಸ್ಮಾರಕದಲ್ಲಿ ಗೌರವನಮನ ಕಾರ್ಯಕ್ರಮ