ಕುಶಾಲನಗರ ಆಸ್ಪತ್ರೆಯನ್ನು ಮೇಲ್ದರ್ಜೆಗೇರಿಸಲು ಚಿಂತನೆಶಾಸಕ ಅಪ್ಪಚ್ಚು ರಂಜನ್ ಕುಶಾಲನಗರ, ಸೆ. ೭: ಕುಶಾಲನಗರ ಸರ್ಕಾರಿ ಆಸ್ಪತ್ರೆಯನ್ನು ೧೦೦ ಹಾಸಿಗೆಗಳ ಆಸ್ಪತ್ರೆಯನ್ನಾಗಿ ಮೇಲ್ದರ್ಜೆಗೇರಿಸಲು ಚಿಂತನೆ ಹರಿಸಲಾಗಿದೆ ಎಂದು ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ತಿಳಿಸಿದ್ದಾರೆ. ಕುಶಾಲನಗರದ
ಪ್ರಥಮ ದರ್ಜೆ ಕಾಲೇಜಿನಲ್ಲಿ ಕ್ರೀಡಾದಿನ ಮಡಿಕೇರಿ, ಸೆ. ೭: ಮೇ. ಧ್ಯಾನ್ ಚಂದ್ ಅವರ ಜನ್ಮದಿನದ ಅಂಗವಾಗಿ ಆಚರಿಸಲಾಗುವ ರಾಷ್ಟಿçÃಯ ಕ್ರೀಡಾ ದಿನವನ್ನು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮಡಿಕೇರಿಯಲ್ಲಿ ಆಚರಿಸಲಾಯಿತು. ಕಾಲೇಜು ದೈಹಿಕ
ಗಣೇಶೋತ್ಸವ ಪ್ರಯುಕ್ತ ಸಾಂಸ್ಕೃತಿಕ ಕಾರ್ಯಕ್ರಮವೀರಾಜಪೇಟೆ, ಸೆ. ೭: ಲೋಕಮಾನ್ಯ ಬಾಲ ಗಂಗಾಧರ ತಿಲಕರ ಪರಿಕಲ್ಪನೆಯ ಸಹಕಾರದಿಂದ ಇಂದು ವಿಶ್ವವ್ಯಾಪಿಯಾಗಿ ಸಾಮೂಹಿಕ ಗಣೇಶನ ಹಬ್ಬ ಆಚರಿಸಲಾಗುತ್ತಿದೆ ಎಂದು ನಿವೃತ್ತ ಸೇನಾಧಿಕಾರಿ ಜೇಮ್ಸ್ ಮೆನೆಜಸ್ಸ್
ಮಿತಿ ಮೀರಿದ ಕಾಡಾನೆ ಹಾವಳಿಮಡಿಕೇರಿ, ಸೆ. ೭: ವಾಲ್ನೂರು ಗ್ರಾಮ ವ್ಯಾಪ್ತಿಯಲ್ಲಿ ಕಾಡಾನೆಗಳ ಹಾವಳಿ ಮಿತಿ ಮೀರಿದೆ. ತೋಟಗಳಲ್ಲಿ ದಾಂಧಲೆ ನಡೆಸುತ್ತಿರುವ ಕಾಡಾನೆಗಳಿಂದ ಅಪಾರ ನಷ್ಟ ಉಂಟಾಗಿದೆ. ಆದರೆ ಕಳೆದ ಒಂದು
ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಮಾಜಿ ಸೈನಿಕರಿಂದ ಪ್ರತಿಭಟನೆ ಮಡಿಕೇರಿ, ಸೆ. ೭: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘದ ವತಿಯಿಂದ ತಾ. ೧೨ ಮತ್ತು ೧೩ ರಂದು ಬೆಂಗಳೂರಿನ ಫ್ರೀಡಂ