ರಾಜ್ಯೋತ್ಸವ ಆಚರಣೆ ತಹಶೀಲ್ದಾರ್ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆ

ಕಣಿವೆ, ಅ. ೨೩: ಕುಶಾಲನಗರ ತಾಲೂಕು ಆಡಳಿತದ ವತಿಯಿಂದ ನವೆಂಬರ್ ೧ ರಂದು ನಡೆಯಲಿರುವ ಕನ್ನಡ ರಾಜ್ಯೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸುವ ಸಂಬAಧ ತಾಲೂಕು ತಹಶೀಲ್ದಾರ್ ಟಿ.ಎಂ. ಪ್ರಕಾಶ್

ಕ್ಷಯಮುಕ್ತ ದೇಶಕ್ಕೆ ಯತ್ನ ರಂಜನ್

ಸುAಟಿಕೊಪ್ಪ, ಅ. ೨೩: ದೇಶ ವನ್ನು ಕ್ಷಯರೋಗ ಮುಕ್ತಗೊಳಿಸುವ ನಿಟ್ಟಿನಲ್ಲಿ ಬಿಜೆಪಿ ಪಕ್ಷದ ವತಿಯಿಂದ ಕಾರ್ಯಕ್ರಮ ಹಮ್ಮಿಕೊಂಡಿದ್ದು, ೨೦೨೫ರಲ್ಲಿ ಕ್ಷಯರೋಗ ಮುಕ್ತ ದೇಶವನ್ನಾಗಿ ಮಾಡುವ ಸಲುವಾಗಿ ಕಾರ್ಯನಿರ್ವಹಿಸುತ್ತಿದೆ