ಕೊರೊನಾ ವಾರಿಯರ್ಸ್ಗೆ ಸನ್ಮಾನಸೋಮವಾರಪೇಟೆ, ಸೆ. ೫: ಅಬ್ಬೂರುಕಟ್ಟೆ ಅಪ್ಪು ಅಭಿಮಾನಿಗಳ ಬಳಗದ ವತಿಯಿಂದ ಆಲೂರು ಸಿದ್ದಾಪುರ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಕೊರೊನಾ ವಾರಿಯರ್ಸ್ಗಳನ್ನು ಸನ್ಮಾನಿಸಲಾಯಿತು. ಕೋವಿಡ್ ಸಂದರ್ಭ ಸೇವೆಗೈದ
ಎನ್ಎಸ್ಎಸ್ ಶಿಬಿರ ಸಮಾರೋಪಪೊನ್ನಂಪೇಟೆ, ಸೆ. ೫: ಗೋಣಿಕೊಪ್ಪಲು ಕಾವೇರಿ ಕಾಲೇಜಿನ ರಾಷ್ಟಿçÃಯ ಸೇವಾ ಯೋಜನೆ ಘಟಕದ ಸಮಾರೋಪ ಸಮಾರಂಭ ಕಾಲೇಜಿನ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಕೊಡವ
ರೋಟರಿ ಮಿಸ್ಟಿ ಹಿಲ್ಸ್ನಿಂದ ಆರೋಗ್ಯ ಸಿರಿ ತಪಾಸಣಾ ಶಿಬಿರಮಡಿಕೇರಿ, ಸೆ. ೫: ರೋಟರಿ ಮಿಸ್ಟಿ ಹಿಲ್ಸ್ ಮತ್ತು ಮೈಸೂರಿನ ಮಣಿಪಾಲ ಆಸ್ಪತ್ರೆ ಸಹಯೋಗದಲ್ಲಿ ರೋಟರಿ ಮಿಸ್ಟಿ ಹಿಲ್ಸ್ ಸದಸ್ಯರು, ಕುಟುಂಬ ವರ್ಗದವರಿಗೆ ಆರೋಗ್ಯ ಸಿರಿ ಯೋಜನೆಯಡಿ
ಜೀವ ವಿಮಾ ಪ್ರತಿನಿಧಿಗಳ ಪ್ರತಿಭಟನೆಮಡಿಕೇರಿ, ಸೆ. ೫: ಭಾರತೀಯ ಜೀವ ವಿಮಾ ಪ್ರತಿನಿಧಿಗಳ ಒಕ್ಕೂಟದ ವತಿಯಿಂದ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಜಿಲ್ಲೆಯ ವಿವಿಧೆಡೆ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು. ಜಿಲ್ಲಾ ಕೇಂದ್ರ
ಗ್ರಾಪಂ ನಿರ್ಣಯಕ್ಕೆ ಮಾಂಸ ವ್ಯಾಪಾರಿಗಳ ವಿರೋಧಕುಶಾಲನಗರ, ಸೆ. ೫: ಕೊಪ್ಪ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಆಡು, ಕುರಿ ಮಾಂಸ ಮಾರಾಟದ ಹಕ್ಕು ನೀಡಲು ಪಂಚಾಯಿತಿ ವತಿಯಿಂದ ಟೆಂಡರ್ ಕರೆಯುವ ನಿರ್ಣಯದ ಬಗ್ಗೆ ಮಾಂಸ