ಚೆಸ್ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟ

ಸೋಮವಾರಪೇಟೆ, ಸೆ. ೫: ಪ್ರೌಢಶಾಲಾ ವಿಭಾಗದ ಚೆಸ್ ಹಾಗೂ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟಗಳು ವಿಶ್ವಮಾನವ ಕುವೆಂಪು ಆಂಗ್ಲಮಾಧ್ಯಮ ಶಾಲೆಯಲ್ಲಿ ನಡೆಯಿತು. ಬಾಲಕಿಯರ ಶಟಲ್‌ನಲ್ಲಿ ವಿಶ್ವಮಾನವ ಕುವೆಂಪು ತಂಡ

ನಾಯಕತ್ವ ಗುಣ ಮೈಗೂಡಿಸಿಕೊಳ್ಳಲು ಸಲಹೆ

ಸುಂಟಿಕೊಪ್ಪ, ಸೆ. ೫: ವಿದ್ಯಾರ್ಥಿ, ವಿದ್ಯಾರ್ಥಿನಿಯರು ಶಿಕ್ಷಣದ ಅವಧಿಯಲ್ಲಿ ನಾಯಕತ್ವ ಗುಣಗಳನ್ನು ಮೈಗೂಡಿಸಿಕೊಳ್ಳುವಂತೆ ಸರಕಾರಿ ಪದವಿಪೂರ್ವ ಕಾಲೇಜಿನ ಪ್ರಾಚಾರ್ಯ ಪಿ.ಎಸ್. ಜಾನ್ ಸಲಹೆ ನೀಡಿದರು. ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ

ಶ್ರೀ ವೀರಭದ್ರೇಶ್ವರ ಜಯಂತಿ ಮಹೋತ್ಸವ

ಶನಿವಾರಸಂತೆ, ಸೆ. ೫: ಶ್ರೀ ವೀರಭದ್ರೇಶ್ವರ ಜಯಂತಿ ಮಹೋತ್ಸವ ತಾ. ೬ರಂದು (ಇಂದು) ಸಮೀಪದ ಕೊಡ್ಲಿಪೇಟೆ ಹೋಬಳಿ ವ್ಯಾಪ್ತಿಯ ದೇವಾಲಯಗಳಲ್ಲಿ ವಿಶೇಷ ಪೊಜೆಯೊಂದಿಗೆ ನಡೆಯಲಿದೆ. ಅಂದು ಬೆಳಿಗ್ಗೆ ೮.೩೦ಕ್ಕೆ

ಸಮಸ್ಯೆಗಳು ಎದುರಾಗದಂತೆ ರಿವರ್ ರ‍್ಯಾಫ್ಟಿಂಗ್ ನಿರ್ವಹಿಸಿ ಡಿಸಿ ಸೂಚನೆ

ಮಡಿಕೇರಿ, ಸೆ. ೫: ಜಿಲ್ಲೆಯಲ್ಲಿ ರಿವರ್ ರ‍್ಯಾಫ್ಟಿಂಗ್ ನಿರ್ವಹಣೆ ಮತ್ತು ಮೇಲುಸ್ತುವಾರಿ ಸಮಿತಿ ಸಭೆಯು ಜಿಲ್ಲಾಧಿಕಾರಿ ಡಾ. ಬಿ.ಸಿ. ಸತೀಶ ಅವರ ಅಧ್ಯಕ್ಷತೆಯಲ್ಲಿ ಇತ್ತೀಚೆಗೆ ನಡೆಯಿತು. ನಗರದ ಜಿಲ್ಲಾಧಿಕಾರಿ