ಕೊಡಗಿನ ಗಡಿಯಾಚೆಗುಲಾಂ ನಬಿ ಆಜಾದ್ ಹೊಸ ರಾಜಕೀಯ ಪ್ರಯಾಣ ಶ್ರೀನಗರ, ಸೆ. ೪: ನಾಲ್ಕು ದಶಕಗಳಿಗೂ ಹೆಚ್ಚಿನ ಕಾಲದ ಒಡನಾಟ ಹೊಂದಿದ್ದ ಕಾಂಗ್ರೆಸ್ ಪಕ್ಷಕ್ಕೆ ಗುಡ್ ಬೈ ಹೇಳಿದ ಒಂದು
ಜಿಲ್ಲೆಯಲ್ಲಿ ಸಾಂಪ್ರದಾಯಿಕ ಕೈಲ್ಪೊಳ್ದ್ಮಡಿಕೇರಿ, ಸೆ. ೪: ಕೊಡಗು ಜಿಲ್ಲೆಯ ಸಾಂಪ್ರದಾಯಿಕ ಹಬ್ಬಗಳಲ್ಲಿ ಒಂದಾಗಿರುವ ಕೈಲ್ ಪೊಳ್ದ್ ಹಬ್ಬವನ್ನು ಜಿಲ್ಲೆಯಾದ್ಯಂತ ಆಚರಿಸಲಾಯಿತು. ಕೊಡಗಿನ ಆಯುಧ ಪೂಜೆ ಎಂದು ಪರಿಗಣಿಸಲಾಗಿರುವ ಕೃಷಿ ಸಂಬAಧಿತ
ಪತ್ರಿಕಾ ವಿತರಕರ ಶ್ರೇಯೋಭಿವೃದ್ಧಿಗೆ ಅಗತ್ಯ ಯೋಜನೆ ಜಿಲ್ಲಾಧಿಕಾರಿ ಸತೀಶಮಡಿಕೇರಿ, ಸೆ. ೪ : ನಮ್ಮ ದಿನಚರಿಯನ್ನು ಪ್ರಾರಂಭಿಸುವ ಸಮಯದಲ್ಲಿಯೇ ಅಂದಿನ ಪತ್ರಿಕೆಗಳನ್ನು ಮನೆ ಮನೆಗಳಿಗೆ ತಲುಪಿಸುವ ಶ್ರಮಜೀವಿಗಳಾದ ಪತ್ರಿಕಾ ವಿತರಕರ ಒಳಿತಿಗಾಗಿ ಮುಂದಿನ ದಿನಗಳಲ್ಲಿ ಸೂಕ್ತ
ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪ್ರಕಟಮಡಿಕೇರಿ, ಸೆ. ೪: ಶಿಕ್ಷಕರ ದಿನದ ಅಂಗವಾಗಿ ನೀಡಲಾಗುವುದು ಅತ್ಯುತ್ತಮ ಶಿಕ್ಷಕ ಜಿಲ್ಲಾ ಹಾಗೂ ರಾಜ್ಯ ಪ್ರಶಸ್ತಿಗೆ ಜಿಲ್ಲೆಯ ಶಿಕ್ಷಕರು ಆಯ್ಕೆಯಾಗಿದ್ದು, ತಾ. ೫ ರಂದು (ಇಂದು)
ಕಾಫಿ ಕಳವು ಆರು ಮಂದಿಯ ಬಂಧನ ಸಿದ್ದಾಪುರ, ಸೆ. ೪: ಕಾಫಿ ಕಳ್ಳತನ ಮಾಡಿದ್ದ ಆರು ಮಂದಿ ಆರೋಪಿಗಳನ್ನು ಬಂಧಿಸುವಲ್ಲಿ ಸಿದ್ದಾಪುರ ಪೊಲೀಸರು ಯಶಸ್ವಿಯಾಗಿದ್ದಾರೆ. ಅಮ್ಮತ್ತಿಯ ಪಟ್ಟಡ ಮಾಚಯ್ಯ ಎಂಬವರಿಗೆ ಸೇರಿದ ಪಾಲಿಬೆಟ್ಟ ಸಮೀಪದ