ಉದ್ದಿಮೆ ಪರವಾನಗಿ ಸಿಂಧುತ್ವದ ಗರಿಷ್ಠ ಅವಧಿ ವಿಸ್ತರಣೆ

ಬೆಂಗಳೂರು, ಅ. ೨೦: ರಾಜ್ಯದ ನಗರಸಭೆ, ಪುರಸಭೆ ಮತ್ತು ಪಟ್ಟಣ ಪಂಚಾಯಿತಿಗಳ ವ್ಯಾಪ್ತಿಯಲ್ಲಿನ ಉದ್ದಿಮೆದಾರರು ಸರಳವಾಗಿ ಹಾಗೂ ಪಾರದರ್ಶಕವಾಗಿ ಉದ್ದಿಮೆ ಪರವಾನಗಿ ಪಡೆಯಲು ಅನುಕೂಲವಾಗುವಂತೆ ಪ್ರಸ್ತುತ ೧

ಮಕ್ಕಳಗುಡಿ ಬೆಟ್ಟದಲ್ಲಿ ಯುವಕನ ಸಾವು ಮೂವರ ವಿರುದ್ಧ ಮೊಕದ್ದಮೆ ದಾಖಲು

ಸೋಮವಾರಪೇಟೆ, ಅ. ೨೦: ಕಳೆದ ನಾಲ್ಕು ತಿಂಗಳ ಹಿಂದೆ ತಾಲೂಕಿನ ಕಿರಗಂದೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪ್ರಸಿದ್ಧ ಪ್ರವಾಸಿ ತಾಣ ಮಕ್ಕಳಗುಡಿ ಬೆಟ್ಟದ ತಳಭಾಗದಲ್ಲಿ ಯುವಕನೋರ್ವನ ಮೃತದೇಹ

ನೂತನ ಅಂಗನವಾಡಿ ಕೇಂದ್ರದ ಉದ್ಘಾಟನೆ

ವೀರಾಜಪೇಟೆ, ಅ. ೨೦: ಮಹಿಳಾ ಮತ್ತು ಮಕ್ಕಳ ಇಲಾಖೆ ವತಿಯಿಂದ ಅಂಗನವಾಡಿ ಕೇಂದ್ರ ಮೂಲಕ ಸರ್ಕಾರದಿಂದ ದೊರಕುವ ಸೌಲಭ್ಯಗಳನ್ನು ಮಕ್ಕಳು ಹಾಗೂ ಗರ್ಭಿಣಿಯರು ಪಡೆದುಕೊಳ್ಳಬೇಕು. ಹುಟ್ಟುವ ಮಕ್ಕಳು