ಬೇಟೆಗೆ ತೆರಳಿದ ಸಂದರ್ಭ ಗುಂಡೇಟು ತಗುಲಿ ವ್ಯಕ್ತಿ ಸಾವುಸೋಮವಾರಪೇಟೆ, ಆ.೨೯: ಸ್ನೇಹಿತರೊಂದಿಗೆ ಬೇಟೆಗೆ ತೆರಳಿದ ಸಂದರ್ಭ ಆಕಸ್ಮಿಕವಾಗಿ ಗುಂಡೇಟು ಬಿದ್ದು ವ್ಯಕ್ತಿಯೋರ್ವರು ಸಾವನ್ನಪ್ಪಿ ರುವ ಘಟನೆ ನಡೆದಿದ್ದು, ಪ್ರಕರಣಕ್ಕೆ ಸಂಬAಧಿಸಿದAತೆ ಪೊಲೀಸರು ನಾಲ್ವರು ಆರೋಪಿಗಳನ್ನು ವಶಕ್ಕೆ
ಬೀದಿ ನಾಯಿಗಳ ಸಂತಾನ ಹರಣನಾಪೋಕ್ಲು, ಆ. ೨೯: ಸಮೀಪದ ಬೇತು ಗ್ರಾಮದಲ್ಲಿ ಹುಚ್ಚುನಾಯಿ ಕಡಿತಕ್ಕೆ ಎರಡು ಹಸುಗಳು ಬಲಿಯಾಗಿದ್ದು ಗ್ರಾಮಸ್ಥರ ಒತ್ತಡಕ್ಕೆ ಮಣಿದು ಗ್ರಾಮ ಪಂಚಾಯಿತಿ ಬೀದಿನಾಯಿಗಳ ನಿಯಂತ್ರಣಕ್ಕೆ ಮುಂದಾಗಿದೆ. ನಾಪೋಕ್ಲು ಪಟ್ಟಣ
ಕ್ರಿಕೆಟ್ ತಂಡಕ್ಕೆ ಆಯ್ಕೆ ಪ್ರಕ್ರಿಯೆಮಡಿಕೇರಿ, ಆ. ೨೯: ಮಂಗಳೂರು ವಲಯ ಅಂಡರ್ ೨೫ ತಂಡಕ್ಕೆ ಆಡಲು ಪ್ರತಿಭಾವಂತ ಕ್ರಿಕೆಟ್ ಪಟುಗಳ ಆಯ್ಕೆ ಪ್ರಕ್ರಿಯೆ ಸೆಪ್ಟೆಂಬರ್ ೪ ರಂದು ಮಂಗಳೂರಿನ ಫಾದರ್ ಮುಲ್ಲರ್
ಪ್ರಾಮಾಣಿಕತೆ ಮೆರೆದ ಮಹಿಳೆಕೂಡಿಗೆ, ಆ. ೨೯: ರಸ್ತೆಯಲ್ಲಿ ಬಿದ್ದು ಸಿಕ್ಕ ಬೆಲೆಬಾಳುವ ಚಿನ್ನದ ಮಾಂಗಲ್ಯ ಸರವನ್ನು ಮಾಲೀಕರಿಗೊಪ್ಪಿಸಿ ಮಹಿಳೆಯೊಬ್ಬರು ಪ್ರಾಮಾಣಿಕತೆ ಮೆರೆದಿದ್ದಾರೆ. ಕೂಡಿಗೆ ಅಂಜೆಲಾ ವಿದ್ಯಾಸಂಸ್ಥೆ ಶಿಕ್ಷಕಿ ಶರ್ಲಿ ಥಾಮಸ್ ಎಂಬವರು
ದತ್ತಿ ಸಂಸ್ಥೆಗಳಲ್ಲಿ ದಾಖಲೆ ಪತ್ರಗಳು ಕಡ್ಡಾಯ ಹೊಸ ಆದಾಯ ತೆರಿಗೆ ನಿಯಮಗಳುಮಡಿಕೇರಿ, ಆ. ೨೮: ವಿದ್ಯಾಕ್ಷೇತ್ರ, ಬಡವರ ಕಲ್ಯಾಣ ಕ್ಷೇತ್ರ, ಔಷಧೀಯ ಕ್ಷೇತ್ರ, ಪರಿಸರ ಸಂರಕ್ಷಣೆ ಮತ್ತು ವನ್ಯಜೀವಿಗಳ ಸಂರಕ್ಷಣಾ ಕ್ಷೇತ್ರಗಳಲ್ಲಿ ನಡೆಸುವ ಸೇವಾ ಕಾರ್ಯಗಳನ್ನು ‘ಚಾರಿಟೇಬಲ್ ಪರ್ಪಸ್’