ಸಂಪಾಜೆ ಲಯನ್ಸ್ ಕ್ಲಬ್ಗೆ ವಲಯ ಅಧ್ಯಕ್ಷರ ಭೇಟಿಸಂಪಾಜೆ, ಅ. ೧೬: ಲಯನ್ಸ್ ವಲಯಾಧ್ಯಕ್ಷ ಗಂಗಾಧರ ರೈ ಅವರ ಅಧಿಕೃತ ಭೇಟಿ ಕಾರ್ಯಕ್ರಮ ಸಂಪಾಜೆ ಜೂನಿಯರ್ ಕಾಲೇಜಿನಲ್ಲಿ ನಡೆಯಿತು. ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾದ ಪ್ರಾಂತ್ಯ ೮,
ಶ್ರೀ ಧರ್ಮಸ್ಥಳ ಸಂಘದ ಕಾರ್ಯ ಶ್ಲಾಘನೀಯ ರಂಜನ್ ಸುAಟಿಕೊಪ್ಪ, ಅ. ೧೬: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸದಸ್ಯರುಗಳು ಆರ್ಥಿಕವಾಗಿ ಸ್ವಾವಲಂಬಿಗಳಾಗಿ ಸಮಾಜದ ಮುಖ್ಯವಾಹಿನಿಗೆ ಬರುತ್ತಿ ರುವುದು ಶ್ಲಾಘನೀಯವಾದುದು ಎಂದು ಶಾಸಕ ಎಂ.ಪಿ. ಅಪ್ಪಚ್ಚು
ನಾಯಕತ್ವ ತರಬೇತಿ ಶಿಬಿರನಾಪೋಕ್ಲು, ಅ. ೧೬: ಮೂರ್ನಾಡಿನ ಪ್ರಥಮ ದರ್ಜೆ ಕಾಲೇಜಿನಲ್ಲಿ ನಾಯಕತ್ವ ತರಬೇತಿ ಶಿಬಿರ ಉದ್ಟಾಟನೆ ಮಾಡಲಾಯಿತು. ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣವನ್ನು ಬೆಳೆಸುವ ಮೂಲ ಉದ್ದೇಶದಿಂದ ಈ ಶಿಬಿರವನ್ನು
ಗ್ರಾಪಂ ಕಚೇರಿ ನಿರ್ಮಾಣಕ್ಕೆ ಭೂಮಿಪೂಜೆನಾಪೋಕ್ಲು, ಅ. ೧೬: ಪ್ರಧಾನಿ ನರೇಂದ್ರ ಮೋದಿಯವರ ಮಹತ್ವಾ ಕಾಂಕ್ಷೆಯ ಯೋಜನೆಯಂತೆ ಸ್ವಚ್ಛ ಭಾರತ್ ಕಾರ್ಯಕ್ರಮದಡಿ ಪರಿಸರ ಸ್ವಚ್ಛತೆ, ಜಲಜೀವನ್ ಮಿಷನ್ ಅಡಿ ಮನೆಮನೆಗೆ ಕುಡಿಯುವ ನೀರು
ಪಂಚಾಯಿತಿ ಯೋಜನೆಗಳ ಮಾಹಿತಿ ಕಾರ್ಯಾಗಾರನಾಪೋಕ್ಲು, ಅ. ೧೬: ಇಲ್ಲಿಗೆ ಸಮೀಪದ ಬಲ್ಲಮಾವಟಿ ಗ್ರಾಮ ಪಂಚಾಯಿತಿ ವತಿಯಿಂದ ಗ್ರಾ.ಪಂ. ವ್ಯಾಪ್ತಿಗೆ ಒಳಪಡುವ ಎಲ್ಲ ಸಂಘ-ಸAಸ್ಥೆಗಳ ಸದಸ್ಯರಿಗೆ ಮತ್ತು ಗ್ರಾಮಸ್ಥರಿಗೆ ಪಂಚಾಯಿತಿಯ ಯೋಜನೆಗಳ ಹಾಗೂ