ಪ್ರತಿಭಾ ಪುರಸ್ಕಾರ ಪ್ರದಾನ ಮಡಿಕೇರಿ, ಅ. ೧೫: ಶೈಕ್ಷಣಿಕವಾಗಿ ಸಾಧನೆಗೈದ ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯರ ಮಕ್ಕಳಿಗೆ ನೀಡುವ ಪ್ರತಿಭಾ ಪುರಸ್ಕಾರವನ್ನು ಜಿಲ್ಲೆಯ ಮೂವರು ಪತ್ರಕರ್ತರ ಮಕ್ಕಳು ಪಡೆದುಕೊಂಡರು. ಗೋಣಿಕೊಪ್ಪಲುವಿನ
ರಿಯಾಯಿತಿ ದರದಲ್ಲಿ ತರಕಾರಿ ಹಣ್ಣು ಮಾರಾಟಮಡಿಕೇರಿ, ಅ. ೧೫: ಜಿಲ್ಲಾ ಹಾಪ್ ಕಾಮ್ಸ್ ವತಿಯಿಂದ ಹಾಪ್‌ಕಾಮ್ಸ್ ನೂತನ ಹೈಟೆಕ್ ಮಾರಾಟ ಮಳಿಗೆಯ ಮೊದಲನೇ ವರ್ಷದ ವಾರ್ಷಿಕೋತ್ಸವದ ಪ್ರಯುಕ್ತ ತಾ. ೧೮ ರವರೆಗೆ ೪
ಹಣದ ವಿಚಾರಕ್ಕೆ ಹಲ್ಲೆ ಪೊಲೀಸ್ ದೂರು ಸೋಮವಾರಪೇಟೆ, ಅ. ೧೫: ಹಣದ ವಿಚಾರಕ್ಕೆ ಸಂಬAಧಿಸಿದAತೆ ಮಾತಿನ ಚಕಮಕಿ ನಡೆದು ಚಾಕುವಿನಿಂದ ಹಲ್ಲೆ ನಡೆಸಿ, ಜಾತಿನಿಂದನೆ ಮಾಡಿರುವ ಬಗ್ಗೆ ಶನಿವಾರಸಂತೆ ಪೊಲೀಸ್ ಠಾಣೆಗೆ ದೂರು ನೀಡಿರುವ
ಪ್ರಮಾಣ ಪತ್ರ ಸಲ್ಲಿಸಲು ಆದೇಶಮಡಿಕೇರಿ, ಅ. ೧೫: ಸಾರ್ವಜನಿಕ ಬ್ಯಾಂಕ್‌ಗಳಲ್ಲಿ ನಿವೃತ್ತ ವೇತನ/ ಕುಟುಂಬ ಪಿಂಚಣಿ ಪಡೆಯುತ್ತಿರುವ ಪಿಂಚಣಿದಾರರು ಪ್ರತೀ ವರ್ಷ ನವೆಂಬರ್ ತಿಂಗಳಲ್ಲಿ ಜೀವಂತ ಪ್ರಮಾಣ ಪತ್ರ ನೀಡಬೇಕು ಎಂದು
೨೫ ಕೋಟಿ ವೆಚ್ಚದಲ್ಲಿ ತಲೆ ಎತ್ತುತ್ತಿರುವ ಅಂಬೇಡ್ಕರ್ ವಸತಿ ಶಾಲೆಸೋಮವಾರಪೇಟೆ, ಅ. ೧೪ : ಸಮಾಜ ಕಲ್ಯಾಣ ಇಲಾಖೆ ಹಾಗೂ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಮೂಲಕ ತಾಲೂಕಿನ ತೋಳೂರುಶೆಟ್ಟಳ್ಳಿಯಲ್ಲಿ ನಿರ್ಮಾಣವಾಗುತ್ತಿರುವ ಅಂಬೇಡ್ಕರ್ ವಸತಿ ಶಾಲೆಯ