ಓದುವ ಬೆಳಕು ಕಾರ್ಯಕ್ರವ

ಶನಿವಾರಸಂತೆ, ಆ. ೨೧: ಶನಿವಾರಸಂತೆ ಗ್ರಾಮ ಪಂಚಾಯಿತಿ ಗ್ರಂಥಾಲಯದಲ್ಲಿ ಓದುವ ಬೆಳಕು ಕಾರ್ಯಕ್ರಮದಡಿಯಲ್ಲಿ ಚದುರಂಗ ಆಟದ ಸ್ಪರ್ಧೆಯನ್ನು ಆಯೋಜಿಸಲಾಗಿತ್ತು. ಕಾರ್ಯಕ್ರಮದ ಉದ್ಘಾಟನೆ ಯನ್ನು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಫರ್ಜಾನ

ರಾಷ್ಟಿçÃಯ ಸದ್ಭಾವನಾ ದಿನಾಚರಣೆ

*ಗೋಣಿಕೊಪ್ಪ, ಆ. ೨೧: ಪೊನ್ನಂಪೇಟೆ ಸಾಯಿ ಶಂಕರ್ ವಿದ್ಯಾಸಂಸ್ಥೆಯಲ್ಲಿ ರಾಷ್ಟಿçÃಯ ಸದ್ಬಾವನಾ ದಿನವನ್ನು ಆಚರಿಸಲಾಯಿತು. ಕಾರ್ಯಕ್ರಮಕ್ಕೆ ವಿದ್ಯಾಸಂಸ್ಥೆಯ ನಿರ್ದೇಶಕ ಅರಮಣಮಾಡ ಸತೀಶ್ ಅವರು ಚಾಲನೆ ನೀಡಿದರು. ನಂತರ

ಕಲೋತ್ಸವ ಕಾರ್ಯಕ್ರಮ

ಶನಿವಾರಸಂತೆ, ಆ. ೨೧: ಪಟ್ಟಣದ ಭಾರತಿ ವಿದ್ಯಾಸಂಸ್ಥೆ ಪಿಯು ಕಾಲೇಜಿನಲ್ಲಿ ನಡೆದ ಪ್ರೌಢಶಾಲಾ ವಿಭಾಗದ ವಲಯ ಮಟ್ಟದ ಕಲೋತ್ಸವ ಕಾರ್ಯಕ್ರಮವನ್ನು ಗ್ರಾ.ಪಂ. ಅಧ್ಯಕ್ಷೆ ಫರ್ಜಾನಾ ಉದ್ಘಾಟಿಸಿದರು. ಸಂಪನ್ಮೂಲ ವ್ಯಕ್ತಿ