ಸಿದ್ದರಾಮಯ್ಯ ಭೇಟಿ ವಿರೋಧಿಸಿ ಬಿಜೆಪಿ ಹಿಂದೂ ಸಂಘಟನೆಗಳಿAದ ಪ್ರತಿಭಟನೆ

ಮಡಿಕೇರಿ, ಆ. ೧೮: ರಾಜ್ಯ ವಿರೋಧ ಪಕ್ಷದ ನಾಯಕ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಳೆ ಹಾನಿ ಪ್ರದೇಶಗಳ ಪರಿಶೀಲನೆಗಾಗಿ ಕೊಡಗಿಗೆ ಆಗಮಿಸಿದ್ದ ವೇಳೆ ಅಲ್ಲಲ್ಲಿ ಬಿಜೆಪಿ,

ಕೊಡಗಿನಲ್ಲಿ ಪ್ರವಾಹ ಭೂಕುಸಿತಕ್ಕೆ ಶಾಶ್ವತ ಪರಿಹಾರಕ್ಕಾಗಿ ಸದನದಲ್ಲಿ ಪ್ರಸ್ತಾಪ

ಮಡಿಕೇರಿ, ಆ. ೧೮: ಇತ್ತೀಚಿನ ವರ್ಷಗಳಲ್ಲಿ ಕೊಡಗು ಜಿಲ್ಲೆಯಲ್ಲಿ ಮಳೆಯಿಂದ ಉಂಟಾಗುತ್ತಿರುವ ಪ್ರವಾಹ ಹಾಗೂ ಭೂಕುಸಿತ ಸಮಸ್ಯೆಯನ್ನು ಶಾಶ್ವತವಾಗಿ ಪರಿಹರಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮಕೈಗೊಳ್ಳುವ ಸಂಬAಧ ಸದನದಲ್ಲಿ

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಸ್ವಾಗತ

ಗೋಣಿಕೊಪ್ಪಲು, ಆ. ೧೮: ಇತ್ತೀಚೆಗೆ ಸುರಿದ ಭಾರೀ ಮಳೆ ಗಾಳಿಯಿಂದ ಕೊಡಗಿನ ವಿವಿಧ ಭಾಗಗಳಲ್ಲಿ ಅತಿವೃಷ್ಟಿಯಿಂದ ಹಾನಿ ಸಂಭವಿಸಿರುವ ಪ್ರದೇಶಗಳಿಗೆ ಭೇಟಿ ನೀಡುವ ಸಲುವಾಗಿ ಕರ್ನಾಟಕ ರಾಜ್ಯದ

ಕೊಡಗು ಪೊಲೀಸರ ವಿರುದ್ಧ ವಿಪಕ್ಷ ನಾಯಕ ಸಿದ್ದರಾಮಯ್ಯ ಕೆಂಡಾಮAಡಲ

ಸೋಮವಾರಪೇಟೆ, ಆ. ೧೮: ಕೊಡಗು ಜಿಲ್ಲಾ ಪೊಲೀಸರ ವಿರುದ್ಧ ಇಂದಿಲ್ಲಿ ತೀವ್ರ ವಾಗ್ದಾಳಿ ನಡೆಸಿದ ವಿಪಕ್ಷ ನಾಯಕ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಪೊಲೀಸರ ವೈಫಲ್ಯವನ್ನು ಖಂಡಿಸಿ

ಕೆಸಿ ದೇವಕಿಗೆ ಜನಪದ ಅಕಾಡೆಮಿ ಪ್ರಶಸ್ತಿ

ಮಡಿಕೇರಿ, ಆ. ೧೮: ಕರ್ನಾಟಕ ಜನಪದ ಅಕಾಡೆಮಿ ಪ್ರಶಸ್ತಿಗೆ ಯವಕಪಾಡಿಯ ಜನಪದ ಹಾಡುಗಾರ್ತಿ ಕುಡಿಯರ ಸಿ. ದೇವಕಿ ಅವರು ಆಯ್ಕೆಯಾಗಿದ್ದಾರೆ. ಕೊಡವ, ಕನ್ನಡ ಭಾಷೆ ಸೇರಿದಂತೆ ಜನಪದ ಹಾಡುಗಳಲ್ಲಿ