ನಿಯಮ ಬಾಹಿರವಾಗಿ ಬಡಾವಣೆ ನಿರ್ಮಾಣ

ಕುಶಾಲನಗರ, ಆ.೧೭: ಕುಶಾಲನಗರ ಪಟ್ಟಣದಲ್ಲಿ ತಗ್ಗು ಪ್ರದೇಶಗಳನ್ನು ನಿಯಮಬಾಹಿರವಾಗಿ ಬಡಾವಣೆಗಳಾಗಿ ಪರಿವರ್ತಿಸಿ ಮನೆಗಳನ್ನು ನಿರ್ಮಿಸಿರುವ ಕಾರಣ ಕಳೆದ ಕೆಲವು ವರ್ಷಗಳಿಂದ ನದಿ ತಟಗಳಲ್ಲಿ ಜನಜೀವನ ಅಸ್ತವ್ಯಸ್ತವಾಗಲು ಪ್ರಮುಖ

ಬಿರುನಾಣಿ ಭಾಗದಲ್ಲಿ ವಿದ್ಯುತ್ ಸಮಸ್ಯೆ ನಿವಾರಣೆಗೆ ಒತ್ತಾಯ

ಗೋಣಿಕೊಪ್ಪಲು, ಆ.೧೭: ಗ್ರಾಮೀಣ ಭಾಗವಾದ ಬಿರುನಾಣಿ ಸುತ್ತಮುತ್ತಲಿನ ರೈತರಿಗೆ ನಿರಂತರ ವಿದ್ಯುತ್ ಸಮಸ್ಯೆ ಕಾಡುತ್ತಿದ್ದು, ಇದರ ನಿವಾರಣೆಗೆ ಕ್ರಮ ಕೈಗೊಳ್ಳಬೇಕೆಂದು ರೈತ ಸಂಘದ ಮುಖಂಡ ಕರ್ತಮಾಡ ಸುಜು

ಮತದಾನದ ಗುರುತಿನ ಚೀಟಿಗೆ ಆಧಾರ್ ಸಂಖ್ಯೆ ಜೋಡಣೆ

ವೀರಾಜಪೇಟೆ, ಆ.೧೭: ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಮತದಾರರ ಪಟ್ಟಿಯಲ್ಲಿ ಹೆಸರಿರುವ ಮತದಾರರನ್ನು ದೃಢೀಕರಿಸಲು ಸ್ವಯಂ ಪ್ರೇರಿತವಾಗಿ ಆಧಾರ್ ಸಂಖ್ಯೆಯನ್ನು ಮತದಾರರ ಗುರುತಿನ ಚೀಟಿಗೆ ಲಿಂಕ್ ಮಾಡುವ