ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ

ಮಡಿಕೇರಿ, ಆ. ೧೭: ಸಂಪಾಜೆ ಹೋಬಳಿಯ ಹಾಕತ್ತೂರು ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಒಳಪಡುವ ಹಾಕತ್ತೂರು ಮತ್ತು ಕಗ್ಗೋಡ್ಲು ಗ್ರಾಮಗಳಿಗೆ ಸಂಬAಧಿಸಿದAತೆ ಹಾಕತ್ತೂರಿನ ಸರ್ಕಾರಿ ಹಿರಿಯ ಪ್ರಾಥಮಿಕ ಕುವೆಂಪು

ಕೋಟ್ಪಾ ಕಾಯ್ದೆ ಉಲ್ಲಂಘನೆ ರೂ ೯೩೦ ದಂಡ ಸಂಗ್ರಹ

ಮಡಿಕೇರಿ, ಆ.೧೭: ವೀರಾಜಪೇಟೆ ತಾಲೂಕು ಆರೋಗ್ಯ ಅಧಿಕಾರಿಗಳ ನೇತೃತ್ವದಲ್ಲಿ ವೀರಾಜಪೇಟೆ ಟಿಎಚ್‌ಸಿ ವ್ಯಾಪ್ತಿಯ ವೀರಾಜಪೇಟೆ ಪಟ್ಟಣದಲ್ಲಿ ತಂಬಾಕು ನಿಯಂತ್ರಣ ಕೋಶದ ವತಿಯಿಂದ ತಂಬಾಕು ಉತ್ಪನ್ನಗಳ ಮಾರಾಟ ಹಾಗೂ

ನಾರೀಶಕ್ತಿ ಪುರಸ್ಕಾರ್ ಪ್ರಶಸ್ತಿಗೆ ಅರ್ಜಿ ಆಹ್ವಾನ

ಮಡಿಕೇರಿ, ಆ.೧೭: ಪ್ರಸಕ್ತ (೨೦೨೨-೨೩) ಸಾಲಿನಲ್ಲಿ ಕೇಂದ್ರ ಸರ್ಕಾರವು ಪ್ರಧಾನ ಮಾಡುವ “ನಾರೀಶಕ್ತಿ ಪುರಸ್ಕಾರ” ಪ್ರಶಸ್ತಿಗೆ ಜಿಲ್ಲೆಯಿಂದ ಮಹಿಳಾ ಅಭಿವೃದ್ಧಿ ಕ್ಷೇತ್ರದಲ್ಲಿ ಸಾಧನೆ ಮಾಡಿರುವ (ನಗರಾಭಿವೃದ್ಧಿ ಸಂಸ್ಥೆ,