ಲೋಕ ಅದಾಲತ್ ೨೪೫ ಪ್ರಕರಣಗಳು ಇತ್ಯರ್ಥ

ಗೋಣಿಕೊಪ್ಪ ವರದಿ, ಆ. ೧೪: ಪೊನ್ನಂಪೇಟೆ ನ್ಯಾಯಾಲಯದಲ್ಲಿ ಶನಿವಾರ ನಡೆದ ಲೋಕ ಅದಾಲತ್‌ನಲ್ಲಿ ೨೪೫ ಪ್ರಕರಣಗಳನ್ನು ಇತ್ಯರ್ಥ ಮಾಡಲಾಯಿತು. ನ್ಯಾಯಾಧೀಶೆ ಕೆ. ಎಸ್. ಆಶಾ ಸಮ್ಮುಖದಲ್ಲಿ ಚೆಕ್, ಕೌಟುಂಬಿಕ

ವಿದ್ಯಾರ್ಥಿಗಳಿಗೆ ಸಮವಸ್ತç ವಿತರಣೆ

*ಗೋಣಿಕೊಪ್ಪ, ಆ. ೧೪: ತಿತಿಮತಿ ಮರೂರು ಗಿರಿಜನ ಆಶ್ರಮ ಶಾಲೆಯ ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳಿಗೆ ಸಮವಸ್ತçಗಳನ್ನು ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಸಂಸ್ಥೆಯ ಆಶ್ರಯದಲ್ಲಿ

ಜಂತುಹುಳು ನಿವಾರಕ ಔಷಧಿ ವಿತರಣೆ

*ಗೋಣಿಕೊಪ್ಪ, ಆ. ೧೪: ರಾಷ್ಟಿçÃಯ ಜಂತುಹುಳು ನಿವಾರಣಾ ದಿನದ ಅಂಗವಾಗಿ ತಾಲೂಕು ಆರೋಗ್ಯ ಇಲಾಖೆ ವೈದ್ಯಾಧಿಕಾರಿ ಡಾ. ಯತಿರಾಜ್ ಗೋಣಿಕೊಪ್ಪ ಸರ್ಕಾರಿ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಜಂತುಹುಳು