ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ಸಂಘದ ಉದ್ಘಾಟನೆ

ವೀರಾಜಪೇಟೆ, ಅ. ೪: ಕಾವೇರಿ ಪದವಿಪೂರ್ವ ಕಾಲೇಜು ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ಸಂಘದ ಉದ್ಘಾಟನಾ ಸಮಾರಂಭವು ಇತ್ತೀಚೆಗೆ ನೆರವೇರಿತು. ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ ಕಾವೇರಿ ಎಜುಕೇಷನ್ ಸೊಸೈಟಿ, ಗೋಣಿಕೊಪ್ಪಲುವಿನ ಅಧ್ಯಕ್ಷ