ಜಂತುಹುಳು ನಿರ್ವಹಣಾ ಕಾರ್ಯಕ್ರಮಕೂಡಿಗೆ, ಆ. ೧೨: ಕೂಡಿಗೆ ಪ್ರಾಥಮಿಕ ಆರೋಗ್ಯ ಕೇಂದ್ರ, ಮೊರಾರ್ಜಿ ದೇಸಾಯಿ ವಸತಿ ಶಾಲೆ ಇವರ ಸಂಯುಕ್ತ ಆಶ್ರಯದಲ್ಲಿ ರಾಷ್ಟಿçÃಯ ಜಂತುಹುಳು ನಿರ್ವಹಣಾ ಕಾರ್ಯಕ್ರಮ ಮೊರಾರ್ಜಿ ಶಾಲೆಯ
ಕಂಪ್ಯೂಟರ್ ತರಬೇತಿಮಡಿಕೇರಿ, ಆ. ೧೨: ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಉಚಿತವಾಗಿ ಕಂಪ್ಯೂಟರ್ ತರಬೇತಿ ತಾ. ೧೭ ರಿಂದ ನಡೆಯಲಿದೆ. ಈ ತರಬೇತಿಯಲ್ಲಿ ಕಂಪ್ಯೂಟರ್ ಬೇಸಿಕ್ಸ್ ಹಾಗೂ
ಪೊನ್ನಂಪೇಟೆಯಲ್ಲಿ ‘ಹರ್ ಘರ್ ತಿರಂಗ’ ಅರಿವು ಜಾಥಾಪೊನ್ನಂಪೇಟೆ, ಆ. ೧೨: ಪೊನ್ನಂಪೇಟೆ ತಾಲೂಕು ತಹಶೀಲ್ದಾರ್ ಪ್ರಶಾಂತ್ ಕುಮಾರ್ ಅವರು ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ರಾಷ್ಟç ಧ್ವಜವನ್ನು ಹಸ್ತಾಂತರ ಮಾಡುವ ಮೂಲಕ ಹರ್ ಘರ್
ಸಾಧನೆ ಮಾಡಿದ ಪ್ರತಿಭಾನ್ವಿತರಿಗೆ ಸನ್ಮಾನವೀರಾಜಪೇಟೆ, ಆ. ೧೨: ಬೇಟೋಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಎಸ್.ಎಸ್.ಎಲ್.ಸಿ., ಪಿ.ಯು.ಸಿ. ಹಾಗೂ ಇತರ ಕ್ಷೇತ್ರದಲ್ಲಿ ಸಾಧನೆ ಮಾಡಿದ ಪ್ರತಿಭಾವಂತರನ್ನು ಪಂಚಾಯಿತಿ ವತಿಯಿಂದ ಸನ್ಮಾನಿಸಲಾಯಿತು. ಬೇಟೋಳಿ-ರಾಮನಗರದ ಪುದುಪಾಡಿ
ಗಾಂಧಿನಗರದಲ್ಲಿ ಧಾರ್ಮಿಕ ಶ್ರದ್ಧಾ ಕೇಂದ್ರಗಳ ಸ್ವಚ್ಛತಾ ಕಾರ್ಯಕ್ರಮಸೋಮವಾರಪೇಟೆ, ಆ. ೧೨: ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಚೌಡ್ಲು ಮಾರಿಯಮ್ಮ ದೇವಾಲಯ ಸಮೀಪ ಧಾರ್ಮಿಕ ಶ್ರದ್ಧಾ ಕೇಂದ್ರಗಳ ಸ್ವಚ್ಛತಾ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಜಿಲ್ಲಾ