ವೀರಾಜಪೇಟೆ ಮುಖ್ಯಾಧಿಕಾರಿ ವಿರುದ್ಧ ದೂರು

ವೀರಾಜಪೇಟೆ, ಆ. ೭: ವೀರಾಜಪೇಟೆ ಮುಖ್ಯಾಧಿಕಾರಿಯವರು ಕಸ ವಿಲೇವಾರಿ ವಾಹನವನ್ನು ಸರಿಯಾಗಿ ನಿರ್ವಹಣೆ ಮಾಡುತ್ತಿಲ್ಲ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರಿಗೆ ದೂರು ಸಲ್ಲಿಸುತ್ತಿರುವುದಾಗಿ ನಾಗರಿಕ ಸಮಿತಿಯ ಸಂಚಾಲಕರಾದ