ಚೇರಂಬಾಣೆಯಲ್ಲಿ “ನಾಡ ಪೆದ ಆಶಾ” ಪ್ರದರ್ಶನ

ಮಡಿಕೇರಿ, ಅ. ೨೪: ಜಿಲ್ಲೆಯಾದ್ಯಂತ ಯಶಸ್ವಿ ಪ್ರದರ್ಶನ ಕಾಣುತ್ತಿರುವ ಕೊಟ್ಟುಕತ್ತಿರ ಪ್ರಕಾಶ್ ಕಾರ್ಯಪ್ಪ ನಿರ್ದೇಶನದ ಕೊಡವ ಚಲನಚಿತ್ರ “ನಾಡ ಪೆದ ಆಶಾ” ಚೇರಂಬಾಣೆ ಕೊಡವ ಸಮಾಜದಲ್ಲಿ ಪ್ರದರ್ಶನಗೊಂಡಿತು.

ರಾಜ್ಯೋತ್ಸವ ಆಚರಣೆ ಕುರಿತು ಸಭೆ

ಕುಶಾಲನಗರ, ಅ. ೨೪: ಕುಶಾಲನಗರ ತಾಲೂಕು ಆಡಳಿತದ ವತಿಯಿಂದ ನ.೧ ರಂದು ಅರ್ಥಪೂರ್ಣವಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಕುರಿತು ಎಪಿಸಿಎಂಎಸಿ ಸಭಾಂಗಣದಲ್ಲಿ ಪೂರ್ವಭಾವಿ ಸಭೆ ನಡೆಯಿತು. ತಾಲೂಕು ತಹಶೀಲ್ದಾರ್

ಕೊಡವ ಸೌಹಾರ್ದ ಕ್ರೆಡಿಟ್ ಕೋ ಆಪರೇಟಿವ್ ಲಿಮಿಟೆಡ್ ಮಹಾಸಭೆ

ವೀರಾಜಪೇಟೆ, ಅ. ೨೪: ಕೊಡವ ಸೌಹಾರ್ದ ಕ್ರೆಡಿಟ್ ಕೋ-ಆಪರೇಟಿವ್ ಲಿಮಿಟೆಡ್ ಪ್ರಾರಂಭಗೊAಡು ೨ ವರ್ಷಗಳಲ್ಲಿ ೩,೧೭,೨೩೭ ರೂ. ನಿವ್ವಳ ಲಾಭ ಗಳಿಸಿದೆ. ಕಳೆದ ೨ ವರ್ಷದಿಂದ ಕೋವಿಡ್

ಕೊಡಗು ಸುನ್ನಿ ವೆಲ್ಫೇರ್ ಅಸೋಸಿಯೇಷನ್ ಯುಎಇ ವತಿಯಿಂದ ಮೀಲಾದ್ ಸಮಾವೇಶ

ಚೆಯ್ಯಂಡಾಣೆ, ಅ. ೨೪: ಕೊಡಗು ಸುನ್ನಿ ವೆಲ್ಫೇರ್ ಅಸೋಸಿಯೇಷನ್ ಯುಎಇ ಘಟಕದ ವತಿಯಿಂದ ಇತ್ತೀಚೆಗೆ ಮೀಲಾದ್ ಸಮಾವೇಶ ವನ್ನು ಅಧ್ಯಕ್ಷ ಅಬೂಬಕ್ಕರ್ ಹಾಜಿ ಕೊಟ್ಟಮುಡಿ ಅಧ್ಯಕ್ಷತೆಯಲ್ಲಿ ದುಬೈಯಲ್ಲಿ