ದೂರದೃಷ್ಟಿಯ ಫಲವಾಗಿ ೧೦೦ ಕೋಟಿ ಡೋಸ್ ಲಸಿಕೆ ಗುರಿ ಸಾಧನೆ

ಮಡಿಕೇರಿ, ಅ. ೨೨: ನರೇಂದ್ರಮೋದಿಯವರ ದೂರದೃಷ್ಟಿಯ ಫಲವಾಗಿ ೧೦೦ ಕೋಟಿ ಡೋಸ್‌ಗಳ ಕೋವಿಡ್ ಲಸಿಕೆ ನೀಡಿದ ವಿಶ್ವದ ಮೊದಲ ರಾಷ್ಟç ಎಂಬ ಹೆಗ್ಗಳಿಕೆಗೆ ಭಾರತ ಪಾತ್ರವಾಗಿದೆ ಎಂದು

ರಾಷ್ಟಿçÃಯ ಈಜು ಲತೀಶಾಗೆ ಎರಡು ಚಿನ್ನ

ಮಡಿಕೇರಿ, ಅ. ೨೨: ಬೆಂಗಳೂರಿನ ಬಸವನಗುಡಿ ಈಜು ಕೇಂದ್ರದಲ್ಲಿ ನಡೆಯುತ್ತಿರುವ ರಾಷ್ಟಿçÃಯ ಜೂನಿಯರ್ ಮತ್ತು ಸಬ್ ಜೂನಿಯರ್ ಈಜು ಚಾಂಪಿಯನ್ ಶಿಪ್‌ನಲ್ಲಿ ಜೂನಿಯರ್ ವಿಭಾಗದಲ್ಲಿ ಜಿಲ್ಲೆಯ ಯುವತಿ

ವಿವಿಧೆಡೆ ಮಹರ್ಷಿ ವಾಲ್ಮೀಕಿ ಜಯಂತಿ

ಕುಶಾಲನಗರ: ಕುಶಾಲನಗರ ಬಿಜೆಪಿ ಎಸ್‌ಟಿ ಮೋರ್ಚಾ ವತಿಯಿಂದ ವಾಲ್ಮೀಕಿ ಜಯಂತಿಯನ್ನು ಆಚರಿಸಲಾಯಿತು. ಈ ಸಂದರ್ಭ ಕುಶಾಲನಗರ ಬಿಜೆಪಿ ಎಸ್‌ಟಿ ಮೋರ್ಚಾ ಅಧ್ಯಕ್ಷ ಚಂದ್ರಶೇಖರ್, ನಗರ ಬಿಜೆಪಿ ಅಧ್ಯಕ್ಷ