ಪ್ರವೀಣ್ ನೆಟ್ಟಾರು ಹತ್ಯೆ ಖಂಡಿಸಿ ಪ್ರತಿಭಟನೆಚೆಯ್ಯಂಡಾಣೆ, ಆ. ೪: ಸ್ಥಳೀಯ ಹಿಂದೂ ಜಾಗರಣಾ ವೇದಿಕೆ ಹಾಗೂ ಸುರಕ್ಷಾ ಸಮಿತಿ ವತಿಯಿಂದ ದುಷ್ಕರ್ಮಿಗಳಿಂದ ಹತ್ಯೆಯಾದ ಪ್ರವೀಣ್ ನೆಟ್ಟಾರು ಹತ್ಯೆಯನ್ನು ಖಂಡಿಸಿ ಬೃಹತ್ ಪ್ರತಿಭಟನೆ ನಡೆಸಲಾಯಿತು.
ಬಿಬಿ ಶಿವಪ್ಪ ಸ್ಮರಣೆಸೋಮವಾರಪೇಟೆ, ಆ. ೪: ಜನ ಸಂಘ ಹಾಗೂ ಭಾರತೀಯ ಜನತಾ ಪಾರ್ಟಿಯ ಹಿರಿಯ ಮುಖಂಡ ಹಾಗೂ ಸಮಾಜ ಸೇವಕರಾಗಿದ್ದ ಬಿ.ಬಿ. ಶಿವಪ್ಪ ಅವರ ಸ್ಮರಣೆ ಕಾರ್ಯಕ್ರಮ ಇಲ್ಲಿನ
ಚೆಯ್ಯಂಡಾಣೆಯಲ್ಲಿ ಲೆಕ್ಕ ಪರಿಶೋಧನಾ ಗ್ರಾಮ ಸಭೆ ಚೆಯ್ಯಂಡಾಣೆ, ಆ. ೪: ಸ್ಥಳೀಯ ನರಿಯಂದಡ ಗ್ರಾಮ ಪಂಚಾಯಿತಿಯ ೨೦೨೧-೨೨ ಸಾಲಿನ ಲೆಕ್ಕಪರಿಶೋಧನಾ ಗ್ರಾಮ ಸಭೆಯು ಸ್ಥಳೀಯ ಸರಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷ
ತರಬೇತಿ ಕಾರ್ಯಾಗಾರನಾಪೋಕ್ಲು, ಆ. ೪: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೂರ್ನಾಡು ವಲಯದ ಪದಾಧಿಕಾರಿಗಳ ಒಂದು ದಿನದ ತರಬೇತಿ ಕಾರ್ಯಾಗಾರ ಮೂರ್ನಾಡು ಪಂಚಾಯಿತಿ ಸಮುದಾಯ ಭವನದಲ್ಲಿ ನಡೆಯಿತು.
ವಿದ್ಯಾರ್ಥಿ ಸಂಘ ಉದ್ಘಾಟನೆವೀರಾಜಪೇಟೆ, ಆ. ೪: ವೀರಾಜಪೇಟೆ ಪದವಿಪೂರ್ವ ಕಾಲೇಜಿನ ೨೦೨೨ಮತ್ತು ೨೩ ನೇ ಸಾಲಿನ ವಿದ್ಯಾರ್ಥಿ ಸಂಘ, ಎನ್.ಎಸ್.ಎಸ್ ಘಟಕ ಹಾಗೂ ಇ.ಎಲ್.ಸಿ ಘಟಕಗಳ ಉದ್ಘಾಟನಾ ಸಮಾರಂಭವೂ ಇತ್ತೀಚೆಗೆ