ಜಿಲ್ಲೆಯ ವಿವಿಧೆಡೆ ಶ್ರದ್ಧಾ ಭಕ್ತಿಯ ನಾಗರ ಪಂಚಮಿ ಆಚರಣೆ ಮಡಿಕೇರಿ, ಕಣಿವೆ, ಆ. ೨ : ಪ್ರತೀ ವರ್ಷದ ಶ್ರಾವಣ ಮಾಸದಲ್ಲಿ ಮೊದಲು ಬರುವ ಹಿಂದೂಗಳ ಪವಿತ್ರ ಹಬ್ಬವಾದ ನಾಗರಪಂಚಮಿಯನ್ನು ಭಕ್ತಾದಿಗಳು ಶ್ರದ್ಧಾಭಕ್ತಿಯಿಂದ ಆಚರಿಸಿದರು. ಮಹಿಳೆಯರು ಮುಂಜಾನೆ ಬೇಗೆದ್ದು
ಭೂಕುಸಿತ ಪ್ರದೇಶಗಳಲ್ಲಿ ಹೆಚ್ಚಿನ ಗಮನಹರಿಸಿ ಬಸವರಾಜ ಬೊಮ್ಮಾಯಿ ಮಡಿಕೇರಿ, ಆ.೨: ಮುಂದಿನ ೧೦ ದಿನಗಳ ಕಾಲ ಮಲೆನಾಡು ಮತ್ತು ಕರಾವಳಿ ಭಾಗದಲ್ಲಿ ಹೆಚ್ಚಿನ ಮಳೆಯಾಗುವ ಮುನ್ಸೂಚನೆ ಇದ್ದು, ಭೂಕುಸಿತ ಪ್ರದೇಶಗಳಲ್ಲಿ ಹೆಚ್ಚಿನ ಗಮನಹರಿಸುವಂತೆ ಜಿಲ್ಲಾಡಳಿತಕ್ಕೆ ಮುಖ್ಯಮಂತ್ರಿ
ತನಿಖಾ ಠಾಣೆ ಹಾಗೂ ದ್ವಾರ ಉದ್ಘಾಟನೆ *ಗೋಣಿಕೊಪ್ಪ, ಆ. ೨: ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ಕಾರ್ಮಾಡು ತನಿಖಾ ಠಾಣೆ ಹಾಗೂ ಮುಖ್ಯ ದ್ವಾರವನ್ನು ರಾಜ್ಯ ಸರ್ಕಾರಿ ಜಮೀನು ಸಂರಕ್ಷಣಾ ಸಮಿತಿ ಅಧ್ಯಕ್ಷ,
ಸಮುದಾಯಕ್ಕೆ ಸಾಮಾಜಿಕ ನ್ಯಾಯ ಸರ್ಕಾರದ ಕರ್ತವ್ಯ ಬಿಎ ಜೀವಿಜಯಸೋಮವಾರಪೇಟೆ, ಜು. ೨: ಮೊಗೇರ ಸೇವಾ ಸಮಾಜದ ಸೋಮವಾರಪೇಟೆ ತಾಲೂಕು ಘಟಕದ ವತಿಯಿಂದ ಇಲ್ಲಿನ ಕೊಡವ ಸಮಾಜದಲ್ಲಿ ಪ್ರಥಮ ವರ್ಷದ ಆಟಿದೊಂಜಿ ದಿನ ಮೊಗೇರ ಕೂಟ ಕಾರ್ಯಕ್ರಮ
ಸಂಘಟನಾ ಕಾರ್ಯದರ್ಶಿಯಾಗಿ ಆಯ್ಕೆಮಡಿಕೇರಿ, ಆ. ೨: ಮಡಿಕೇರಿ ನಗರ ಕಾಂಗ್ರೆಸ್ ಸಂಘಟನಾ ಕಾರ್ಯದರ್ಶಿಯನ್ನಾಗಿ ಆರ್. ಶೇಖರ್ ಅವರನ್ನು ಆಯ್ಕೆ ಮಾಡಿರುವುದಾಗಿ ಪಕ್ಷದ ನಗರಾಧ್ಯಕ್ಷ ಬಿ.ವೈ. ರಾಜೇಶ್ ತಿಳಿಸಿದ್ದಾರೆ.