ರಸ್ತೆ ದುರಸ್ತಿಪಡಿಸದಿದ್ದಲ್ಲಿ ಚುನಾವಣೆ ಬಹಿಷ್ಕಾರ

ಮಡಿಕೇರಿ, ಜು. ೯: ವೀರಾಜಪೇಟೆ ತಾಲೂಕಿನ ಆರ್ಜಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಲ್ಲುಬಾಣೆ ಗ್ರಾಮದ ರಸ್ತೆ ದುರಸ್ತಿಪಡಿಸದಿದ್ದಲ್ಲಿ ಮುಂಬರುವ ಎಲ್ಲಾ ಚುನಾವಣೆ ಬಹಿಷ್ಕರಿಸಲಾಗುವುದು ಎಂದು ಆರ್ಜಿ ಗ್ರಾಮ