ವಾಹನ ನಿಲುಗಡೆ ಗೋಣಿಕೊಪ್ಪ ಚೇಂಬರ್ ಮನವಿ

ಗೋಣಿಕೊಪ್ಪಲು, ಜು. ೮: ವಾಣಿಜ್ಯ ನಗರ ಗೋಣಿಕೊಪ್ಪಲುವಿನಲ್ಲಿ ಪ್ರತಿನಿತ್ಯ ಟ್ರಾಫಿಕ್ ವ್ಯವಸ್ಥೆ ಬಗ್ಗೆ ಚರ್ಚೆ ಹೆಚ್ಚಾಗಿ ನಡೆಯುತ್ತಿದೆ. ಇದೀಗ ಗೋಣಿಕೊಪ್ಪ ನಗರದ ಪೊನ್ನಂಪೇಟೆ ಜಂಕ್ಷನ್ ರಸ್ತೆಯ ಸ್ಟಾರ್ ಎಲೆಕ್ಟಿçಕ್

ಲಾಭಾಂಶ ವಿತರಣೆ

ವೀರಾಜಪೇಟೆ, ಜು. ೮: ಪ್ರಸ್ತುತ ಸಮಾಜದಲ್ಲಿ ಸ್ವಸಹಾಯ ಸಂಘಗಳಿಗೆ ನೀಡುವ ಯೋಜನೆಗಳಿಂದ ಮಹಿಳೆಯು ಆರ್ಥಿಕವಾಗಿ ಸದೃಢವಾಗಿ ಮುಂದುವರೆಯಲು ಸಾಧ್ಯವಾಗಿದೆ ಎಂದು ವೀರಾಜಪೇಟೆ ತಾಲೂಕು ತಹಶೀಲ್ದಾರ್ ಯೋಗಾನಂದ ಅಭಿಪ್ರಾಯ

ಕೊಡಗು ಪ್ರೆಸ್ ಕ್ಲಬ್ ಸದಸ್ಯತ್ವಕ್ಕೆ ಅರ್ಜಿ ಆಹ್ವಾನ

ಮಡಿಕೇರಿ, ಜು. ೮: ಕೊಡಗು ಪ್ರೆಸ್ ಕ್ಲಬ್ ಸದಸ್ಯತ್ವ ನವೀಕರಣ, ಹೊಸ ಸದಸ್ಯತ್ವಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಪತ್ರಿಕಾ ಭವನದಲ್ಲಿ ನಿಗದಿತ ಅರ್ಜಿ ನಮೂನೆ ಪಡೆದು, ಜು.೨೦ ರೊಳಗೆ

ಅರಣ್ಯ ಪ್ರದೇಶದಲ್ಲಿ ಬೀಜ ಬಿತ್ತನೆ ಹಸಿರೀಕರಣಕ್ಕೆ ಸ್ನೇಹಿತರ ತಂಡ ಮುಂದು

*ಗೋಣಿಕೊಪ್ಪ, ಜು. ೮: ತಿತಿಮತಿ ಅರಣ್ಯ ಪ್ರದೇಶಕ್ಕೆ ಹಲಸಿನ ಬೀಜಗಳನ್ನು ಬಿತ್ತುವ ಮೂಲಕ ಅರಣ್ಯ ಪ್ರದೇಶವನ್ನು ಮತ್ತಷ್ಟು ಹಸಿರೀಕರಣಗೊಳಿಸಲು ಗೋಣಿಕೊಪ್ಪ ಸಮೀಪದ ಹೊಸೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ