ಮಕ್ಕಳ ಕಥೆ ಹೇಳುವ ಸ್ಪರ್ಧೆ ಮಡಿಕೇರಿ, ಫೆ. ೬: ಸಮರ್ಥ ಕನ್ನಡಿಗರು ಸಂಸ್ಥೆಯ ವತಿಯಿಂದ ಮಡಿಕೇರಿಯ ಲಯನ್ಸ್ ಸಭಾಂಗಣದಲ್ಲಿ ಮಕ್ಕಳ ಕಥೆ ಹೇಳುವ ಸ್ಪರ್ಧೆ ನಡೆಯಿತು. ಆಕಾಶವಾಣಿ ನಿವೃತ್ತ ಉದ್ಘೋಷಕ ಸುಬ್ರಾಯ ಸಂಪಾಜೆ
ಕ್ರೀಡಾ ಪರಿಕರಗಳ ವಿತರಣೆ ಪೊನ್ನಂಪೇಟೆ, ಫೆ. ೬: ಕೊಡವ ಮುಸ್ಲಿಂ ಸ್ಪೋರ್ಟ್ಸ್ ಅಕಾಡೆಮಿ ವತಿಯಿಂದ ಪೊನ್ನಂಪೇಟೆಯ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಗೆ ಕ್ರೀಡಾ ಪರಿಕರಗಳನ್ನು ವಿತರಿಸಲಾಯಿತು. ಶಾಲಾ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ವೀರಾಜಪೇಟೆಯ
‘ಯುವಜನತೆ ಮನಸು ಮಾಡಿದರೆ ವ್ಯಸನಮುಕ್ತ ಸಮಾಜ ನಿರ್ಮಾಣ ಸಾಧ್ಯ’ ಕೂಡಿಗೆ, ಫೆ. ೬: ದೇಶದ ಯುವಜನತೆಯು ಸಂಘಟಿತರಾಗಿ ಕೈಜೋಡಿಸಿದಾಗ ಮಾತ್ರ ವ್ಯಸನ ಮುಕ್ತ ಆರೋಗ್ಯಕರ ಸಮಾಜವನ್ನು ನಿರ್ಮಿಸಲು ಸಾಧ್ಯ ಎಂದು ಕೊಡಗು ವಿಶ್ವವಿದ್ಯಾಲಯದ ಕನ್ನಡ ಉಪನ್ಯಾಸಕ ಡಾ.
ಕೊಟ್ಟೋಳಿಯ ಶ್ರೀ ಧಾರಾಮಹೇಶ್ವರ ದೇವಸ್ಥಾನದ ಬ್ರಹ್ಮಕಲಶ ವೀರಾಜಪೇಟೆ, ಫೆ. ೬: ಸುಮಾರು ೮೦೦ ವರ್ಷಗಳ ಇತಿಹಾಸ ಹೊಂದಿರುವ ಉದ್ಭವ ಲಿಂಗ ಶ್ರೀ ಈಶ್ವರ ದೇವರನ್ನು ಪೂಜಿಸುವ ವೀರಾಜಪೇಟೆ ಸಮೀಪದ ಕೊಟ್ಟೋಳಿಯ ಶ್ರೀ ಧಾರಾಮಹೇಶ್ವರ ದೇವಸ್ಥಾನದ
ಸಾಲ ವಿಚಾರವಾಗಿ ಬ್ಯಾಂಕ್ನಿAದ ಗ್ರಾಹಕನಿಗೆ ವಂಚನೆ ಮಡಿಕೇರಿ, ಫೆ. ೬: ಸಾಲ ವಿಚಾರ ಸಂಬAಧ ಗ್ರಾಹಕರಿಗೆ ವಂಚನೆ ಮಾಡಿರುವ ಆರೋಪದಡಿ ಕೊಡಗು ಜಿಲ್ಲಾ ಗ್ರಾಹಕ ವ್ಯಾಜ್ಯ ಪರಿಹಾರ ಆಯೋಗವು, ಖಾಸಗಿ ಬ್ಯಾಂಕ್ ಸಂಸ್ಥೆಯೊAದಕ್ಕೆ ದಂಡ